Vokkaliga community

ಒಕ್ಕಲಿಗರ ವಿರುದ್ಧ ಅವಾಚ್ಯ ಪದ ಬಳಕೆ: ಕಾಂಗ್ರೆಸ್ ನಿಂದ ಸಿಎಂ ಸಿದ್ದು ಆಪ್ತ ಜಿವಿ ಸೀತಾರಾಮ್ ಉಚ್ಛಾಟನೆ
ಒಕ್ಕಲಿಗರ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದ ಸಿಎಂ ಸಿದ್ದರಾಮಯ್ಯ ಆಪ್ತ ಭೋವಿ ನಿಗಮದ ಮಾಜಿ ಅಧ್ಯಕ್ಷ ಜಿ.ವಿ ಸೀತಾರಾಂ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದೆ.

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ
ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಅವರು, ಜಾತಿ ಗಣತಿ ವರದಿಯನ್ನು ಹಿಂಪಡೆಯಬೇಕು ಎಂದರು.

ಕನಕಪುರದಲ್ಲಿ ಜಾತಿ ಸಂಘರ್ಷ: ದಲಿತ ವ್ಯಕ್ತಿಯ ಕೈ ಕತ್ತರಿಸಿದ ಶಸ್ತ್ರಸಜ್ಜಿತ ಗುಂಪು!
ಕನಕಪುರ ತಾಲೂಕಿನ ಮಳಗಾಲು ಗ್ರಾಮದಲ್ಲಿ ದಲಿತ ಕುಟುಂಬದ ಮೇಲೆ ಒಕ್ಕಲಿಗ ಸಮುದಾಯದ ಏಳು ಮಂದಿ ಶಸ್ತ್ರಸಜ್ಜಿತ ತಂಡ ಮಾರಣಾಂತಿಕ ದಾಳಿ ನಡೆಸಿದ್ದು ಘಟನೆಯಲ್ಲಿ ದಲಿತ ಯುವಕ ಅನೀಶ್ ಕುಮಾರ್ ಎಡಗೈ ತುಂಡಾಗಿದೆ ಎಂದು ವರದಿಯಾಗಿದೆ.

ಡಿಕೆ ಶಿವಕುಮಾರ್ ಹೇಳಿಕೆಗಳನ್ನು ಒಕ್ಕಲಿಗ ಸಮುದಾಯ ಗಮನಿಸುತ್ತಿದೆ; ತಕ್ಕ ಉತ್ತರ ನೀಡಲಿದೆ: ಎಚ್ಡಿ ಕುಮಾರಸ್ವಾಮಿ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಎಲ್ಲ ಹೇಳಿಕೆಗಳನ್ನು ಒಕ್ಕಲಿಗ ಸಮುದಾಯ ಗಮನಿಸುತ್ತಿದೆ ಮತ್ತು ಸಮುದಾಯದವರು ಅವರಿಗೆ ತಕ್ಕ ಉತ್ತರ ನೀಡುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ.

ಒಕ್ಕಲಿಗರ ಹಿತಾಸಕ್ತಿ ಕಡೆಗಣನೆ: ಬಿಜೆಪಿ ಹೈಕಮಾಂಡ್ ವಿರುದ್ಧ ಕೊಡಗು ಗೌಡ ಸಮುದಾಯ ಆಕ್ರೋಶ
ಬಿಜೆಪಿ ಹೈಕಮಾಂಡ್ ಒಕ್ಕಲಿಗರ ಹಿತಾಸಕ್ತಿಯನ್ನು ಕಡೆಗಣಿಸಿ ಸಮುದಾಯವನ್ನು ನಿರ್ಲ್ಯಕ್ಷಿಸುತ್ತಿದೆ ಎಂದು ಒಕ್ಕಲಿಗ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯತೀಂದ್ರ ಹೇಳಿಕೆ ಒಕ್ಕಲಿಗ ಸಮುದಾಯಕ್ಕೆ ಮಾಡಿದ ವಿದ್ರೋಹ: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದ ಬಿಜೆಪಿ ಮುಖಂಡರು!
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗರಿಷ್ಠ ಸ್ಥಾನಗಳನ್ನು ಗೆದ್ದರೆ ತಮ್ಮ ತಂದೆ ಸಿದ್ದರಾಮಯ್ಯ ಸಿಎಂ ಹುದ್ದೆಯಲ್ಲಿ ಐದು ವರ್ಷಗಳ ಕಾಲ ಅಧಿಕಾರದಲ್ಲಿ ಮುಂದುವರಿಯುತ್ತಾರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಬಿಜೆಪಿ ನಾಯಕರು ಟೀಕಿಸಿದ್ದಾರೆ.

ವಿಪಕ್ಷ ನಾಯಕನಾಗಿ ಆರ್.ಅಶೋಕ್ ಒಮ್ಮತದ ಆಯ್ಕೆ: ಬಿಜೆಪಿ ಹೈಕಮಾಂಡ್ 'ಪುಣ್ಯಕೋಟಿ' ಸಾಮ್ರಾಟ್ ನೇಮಕ ಮಾಡಿದ್ದು ಏಕೆ?
ಬಿಜೆಪಿಯಲ್ಲಿ ನನೆಗುದಿಗೆ ಬಿದ್ದಿದ್ದ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಹುದ್ದೆಗಳೆರಡಕ್ಕೂ ಆಯ್ಕೆ ಅಂತಿಮ ಆಗಿರುವುದರಿಂದ ಪಕ್ಷದಲ್ಲಿ ಮುಂದಿನ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಯಲಿದ್ದು, ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳಲಿವೆ.

ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ: ದಸರಾ ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಭಗವಾನ್ಗೆ ಕೊಕ್!
ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು ಎಂದು ಹೇಳುವ ಮೂಲಕ ಒಕ್ಕಲಿಗರ ಆಕ್ರೋಶಕ್ಕೆ ಗುರಿಯಾಗಿರುವ ಪ್ರೊಫೆಸರ್ ಕೆ.ಎಸ್ ಭಗವಾನ್ ಗೆ ಇದೀಗ ದಸರಾ ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಕೊಕ್ ಕೊಡಲಾಗಿದೆ.

ವಿಚಾರವಾದಿ ಕೆಎಸ್ ಭಗವಾನ್ ಬಂಧನಕ್ಕೆ ಒಕ್ಕಲಿಗರ ಸಂಘ ಆಗ್ರಹ, ಮನೆ ಮುತ್ತಿಗೆ ಯತ್ನ
ಪುರಭವನದ ಆವರಣದಲ್ಲಿ ಶುಕ್ರವಾರ ನಡೆದ ಮಹಿಷ ದಸರಾ ಆಚರಣೆ ವೇಳೆ ಒಕ್ಕಲಿಗ ಸಮುದಾಯದವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ವಿರೋಧಿಸಿ ಒಕ್ಕಲಿಗರ ಸಂಘದ ನೂರಾರು ಕಾರ್ಯಕರ್ತರು ಶನಿವಾರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರಿಂದ ವಿಚಾರವಾದಿ ಕೆಎಸ್ ಭಗವಾನ್ ಅವರ ಮನೆ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

