ರಾಜಕೀಯವಿಜಯೇಂದ್ರ ಮತ್ತು ನಾನು ಜೋಡೆತ್ತುಗಳಂತೆ ಕೆಲಸ ಮಾಡಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ: ಆರ್ ಅಶೋಕ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು 6 ತಿಂಗಳು ಕಳೆದ ನಂತರ ವಿಧಾನಸಭೆಗೆ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿದ್ದು, ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್ ಅಶೋಕ್ ಅವರನ್ನು ಹೈಕಮಾಂಡ್ ನೇಮಕ ಮಾಡಿದೆ.