ರಾಜಕೀಯಒಕ್ಕಲಿಗರ 'ಭದ್ರಕೋಟೆ' ಹಳೇ ಮೈಸೂರು ಭಾಗದಲ್ಲಿ ಪ್ರಾಬಲ್ಯ ಸ್ಥಾಪಿಸಲು 'ಮದಗಜ'ಗಳ ಕಾದಾಟ!
ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿರುವ ಹಳೇ ಮೈಸೂರು ಭಾಗದಲ್ಲಿ ತಮ್ಮ ತಮ್ಮ ಪ್ರಾಬಲ್ಯ ಸಾಧಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪೈಪೋಟಿಗೆ ಬಿದ್ದಿದ್ದಾರೆ.