ರಾಜಕೀಯಸಂಪುಟ ಬಿಕ್ಕಟ್ಟು: ಸಿದ್ದು ಆಪ್ತ ಮಹಾದೇವಪ್ಪಗೆ ಸ್ಥಾನ ನೀಡದಂತೆ ಡಿಕೆ ಪಟ್ಟು; ದಲಿತರು-ಒಕ್ಕಲಿಗರ ಸ್ವಾಭಿಮಾನಕ್ಕೆ ಪೆಟ್ಟು!
ಲಿಂಗಾಯತ ಮುಖಂಡ ಮತ್ತು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯನವರ ಪರವಾಗಿ ವರುಣಾ ಮತ್ತು ಮೈಸೂರಿನಲ್ಲಿ ದಲಿತ ಸಮಾವೇಶಗಳನ್ನು ಆಯೋಜಿಸುವಲ್ಲಿ ಮಹದೇವಪ್ಪ ಪ್ರಮುಖ ಪಾತ್ರ ವಹಿಸಿದ್ದರು.