Vokkaliga sangha

ಡಿ.ಕೆ ಶಿವಕುಮಾರ್ ಗೆ ಅನ್ಯಾಯವಾದರೆ ರಾಜ್ಯಾದ್ಯಂತ ಹೋರಾಟ; ಒಕ್ಕಲಿಗ ಸಂಘ ಎಚ್ಚರಿಕೆ
"ವಿಧಾನಸಭೆ ಚುನಾವಣೆಯ ಸಮಯದಲ್ಲಿ, ಶಿವಕುಮಾರ್ ಅವರು ಸಾಕಷ್ಟು ಶ್ರಮಿಸಿದ್ದು, ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡಿದ್ದಾರೆ ಮತ್ತು ಅವರ ಪ್ರಯತ್ನದಿಂದಾಗಿ ಕಾಂಗ್ರೆಸ್ 140 ಸ್ಥಾನಗಳನ್ನು ಗಳಿಸಿತು"

ಜಾತಿ ಗಣತಿ ಸಭೆ ಮುಂದೂಡುವಂತೆ ಒಕ್ಕಲಿಗ ಸಂಘದ ಪದಾಧಿಕಾರಿಗಳಿಗೆ ಡಿಕೆಶಿ ಸೂಚನೆ
ಜಗಳ ಮುಂದುವರಿದರೆ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸುತ್ತೇನೆ ಎಂದು ಎಚ್ಚರಿಕೆ ನೀಡಿದ ನಂತರ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಅವರು ಒಪ್ಪಿಗೆ

ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಬೂಸ್ಟರ್ ಡೋಸ್: ಕೈ ಅಭ್ಯರ್ಥಿ ಲಕ್ಷ್ಮಣ್ ಗೆ ಒಕ್ಕಲಿಗ ಸಂಘ ಬೆಂಬಲ
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಅವರಿಗೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಒಕ್ಕಲಿಗ ಸಂಘ ಬೆಂಬಲ ಸೂಚಿಸಿದೆ.

ರಾಜ್ಯ ಒಕ್ಕಲಿಗರ ಸಂಘದಲ್ಲಿ ಮತ್ತೆ ಭುಗಿಲೆದ್ದ ಅಸಮಾಧಾನ: ಅಧ್ಯಕ್ಷ ಬಾಲಕೃಷ್ಣ ವಿರುದ್ಧ ಅವಿಶ್ವಾಸ ನಿರ್ಣಯ!
ರಾಜ್ಯ ಒಕ್ಕಲಿಗರ ಸಂಘದಲ್ಲಿ ಮತ್ತೆ ಅಸಮಾಧಾನ ಭುಗಿಲೆದ್ದಿದೆ. ಒಕ್ಕಲಿಗ ಸಂಘದ ಅಧ್ಯಕ್ಷ ಬಾಲಕೃಷ್ಣ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, ಸಂಘದ ಪದಾಧಿಕಾರಿಗಳು ಅಧ್ಯಕ್ಷ ಬಾಲಕೃಷ್ಣ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ್ದಾರೆ.

