ರಾಜಕೀಯ'ಬಂಡೆ' ಯನ್ನು ಮತ್ತಷ್ಟು ಗಟ್ಟಿಗೊಳಿಸಿದ ತಿಹಾರ್ ಜೈಲು: ನಿರ್ಲಕ್ಷ್ಯಕ್ಕೆ 'ಮದ್ದು' ಅರೆದ ಪ್ರಭಾವಿ ಒಕ್ಕಲಿಗ ನಾಯಕ ಡಿಕೆಶಿ!
ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕರಾದ ಶಿವಕುಮಾರ್ರದ್ದು ರಾಜ್ಯ ರಾಜಕಾರಣದಲ್ಲಿ ಪರಿಚಿತ ಹೆಸರು. ಹಿಂದಿನ ಸಾತನೂರು ವಿಧಾನಸಭಾ ಕ್ಷೇತ್ರ ಹಾಗೂ ಹಾಲಿ ಕನಕಪುರ ಕ್ಷೇತ್ರದಿಂದ ಸತತ ಎಂಟನೇ ಬಾರಿ ಶಾಸಕರಾಗಿ ಆಯ್ಕೆಯಾದ ಕೀರ್ತಿ ಅವರದ್ದು.