ರಾಜ್ಯಹಿರಿಯ ಶ್ರೀಗಳ ಬಾಯ್ತಪ್ಪಿದ ಮಾತು ಕ್ರಿಮಿನಲ್ ಅಪರಾಧದಂತೆ ಕಂಡಿರುವುದು ವಿಪರ್ಯಾಸ: ಬಿ.ವೈ. ವಿಜಯೇಂದ್ರ
ಈ ಪ್ರಕರಣವನ್ನು ಇಷ್ಟಕ್ಕೇ ಕೈ ಬಿಡಬಹುದಾಗಿದ್ದ ಕಾಂಗ್ರೆಸ್ ಸರ್ಕಾರ ಸ್ವಾಮೀಜಿಗಳ ವಿರುದ್ಧ ದೂರು ದಾಖಲಾಗುವಂತೆ ನೋಡಿಕೊಂಡು ಅವರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆಯುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣ ಮಾಡಲು ಹೊರಟಿದೆ