vokkaliga votes

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ವಿಚಲಿತ: ಆದಿ ಚುಂಚನಗಿರಿ ಮಠಕ್ಕೆ ಸಿಎಂ ಭೇಟಿ; ಕಾಂಗ್ರೆಸ್ ನಾಯಕರಿಂದ ಒಕ್ಕಲಿಗ ಮಂತ್ರ ಜಪ!
ಲೋಕಸಭಾ ಚುನಾವಣಾ ಕಣದಲ್ಲಿ ಕಾಂಗ್ರೆಸ್ ನಾಯಕರು ಒಕ್ಕಲಿಗ ಟ್ರಂಪ್ ಕಾರ್ಡ್ ಪ್ಲೇ ಮಾಡಲು ಸಜ್ಜಾಗಿದ್ದಾರೆ. ಬೆಂಗಳೂರು ಮತ್ತು ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಒಕ್ಕಲಿಗ ವೋಟ್ ಬ್ಯಾಂಕ್ ಭದ್ರಪಡಿಸಿಕೊಳ್ಳುವ ಪ್ಲಾನ್ ಮಾಡಿದೆ.

ಜೆಡಿಎಸ್ ನಿಂದ ದೂರ ಸರಿದು ಬಿಜೆಪಿ ಪರ ಒಕ್ಕಲಿಗ ಸಮುದಾಯಗಳು ಒಲವು!
ಒಂದು ಕಾಲದಲ್ಲಿ ಜೆಡಿಎಸ್‌ಗೆ ಮೀಸಲಾಗಿದ್ದ ರಾಜ್ಯದ ಒಕ್ಕಲಿಗ ಸಮುದಾಯದ ಮತಗಳು ಈಗ ದೂರ ಸರಿಯುತ್ತಿವೆ. ಈ ಬಾರಿಯ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯದ ಮತಗಳಲ್ಲಿ ಒಂದಷ್ಟು ಮತಗಳು ಕಾಂಗ್ರೆಸ್ ಪಾಲಾದರೆ ಮತ್ತೊಂದಷ್ಟು ಮತಗಳು ಬಿಜೆಪಿಗೆ ಹೋಗಿದೆ.

ಕುಸುಮಾ ಮೂಲಕ ಒಕ್ಕಲಿಗರ ಮತಕ್ಕೆ ಗಾಳ ಹಾಕಲು ಕಾಂಗ್ರೆಸ್ ತಂತ್ರ!
ರಾಜರಾಜೇಶ್ವರಿನಗರದ ಅಭ್ಯರ್ಥಿ ಎಚ್ ಕುಸುಮಾ ಜೆಡಿಎಸ್ ಮುಖಂಡ ಹನುಮಂತರಾಯಪ್ಪ ಅವರ ಪುತ್ರಿ. ಹನುಮಂತರಾಯಪ್ಪ ಒಕ್ಕಲಿಗರ ಪ್ರಮುಖ ಮುಖಂಡನಾಗಿ ಗುರುತಿಸಿಕೊಂಡಿದ್ದಾರೆ. ರಾಜಕೀಯಕ್ಕೆ ಹೊಸಬರಾಗಿರುವ ಕುಸುಮಾರ ದಿವಂಗತ ಐಎಎಸ್ ಅಧಿಕಾರಿ ಡಿಕೆ ರವಿ ಅವರ ಪತ್ನಿ.

