Vokkaliga

'ಕೆಂಗಲ್ ಹನುಮಂತಯ್ಯ ಸೇರಿ SM ಕೃಷ್ಣವರೆಗೆ ನೂರಾರು ಒಕ್ಕಲಿಗ ನಾಯಕರನ್ನು ಬೆಳೆಸಿದ್ದು ಕಾಂಗ್ರೆಸ್ ಪಕ್ಷ ಮಾತ್ರ': ಸಿದ್ದರಾಮಯ್ಯ
ರಾಜಕೀಯ

'ಕೆಂಗಲ್ ಹನುಮಂತಯ್ಯ ಸೇರಿ SM ಕೃಷ್ಣವರೆಗೆ ನೂರಾರು ಒಕ್ಕಲಿಗ ನಾಯಕರನ್ನು ಬೆಳೆಸಿದ್ದು ಕಾಂಗ್ರೆಸ್ ಪಕ್ಷ ಮಾತ್ರ': ಸಿದ್ದರಾಮಯ್ಯ

ನೀರು ನಿಂತಲ್ಲಿಯೇ ನಿಂತು ಮಡುಗಟ್ಟಿಹೋದರೆ ಕೆಸರಾಗುತ್ತದೆ, ಹರಿಯುತ್ತಿದ್ದರೆ ಅದು ತಿಳಿಯಾಗುತ್ತಾ ಹೋಗುತ್ತದೆ. ಸಾಮಾಜಿಕ ವ್ಯವಸ್ಥೆ ಕೂಡಾ ಹಾಗೆಯೇ ಪಟ್ಟಭದ್ರವಾಗಿ ಉಳಿಯದೆ ಚಲನಶೀಲತೆ ಪಡೆದುಕೊಂಡರೆ ಅದು ಜನಪರವಾಗಿ ಪರಿವರ್ತನೆಯಾಗುತ್ತದೆ.

ಒಕ್ಕಲಿಗರ ಹಿತಾಸಕ್ತಿ ಕಾಪಾಡಲು 'ವಿಶೇಷ ಕಾರ್ಯತಂತ್ರ' ರೂಪಿಸಲಾಗುವುದು: DCM ಡಿ.ಕೆ ಶಿವಕುಮಾರ್
ರಾಜ್ಯ

ಒಕ್ಕಲಿಗರ ಹಿತಾಸಕ್ತಿ ಕಾಪಾಡಲು 'ವಿಶೇಷ ಕಾರ್ಯತಂತ್ರ' ರೂಪಿಸಲಾಗುವುದು: DCM ಡಿ.ಕೆ ಶಿವಕುಮಾರ್

ಜಾತಿಗಣತಿ ಕುರಿತು ನೀವು ಆಕ್ಷೇಪಣೆಗಳನ್ನು ಎತ್ತಬಹುದು. ಆದರೆ, ಜನಗಣತಿಯನ್ನು ಒಂದು ಅವಕಾಶವಾಗಿ ಬಳಸಿಕೊಳ್ಳಿ.

ಸರ್ಕಾರಕ್ಕೆ ಸೆಡ್ಡು: ಧರ್ಮ ಹಿಂದೂ, ಜಾತಿ ಒಕ್ಕಲಿಗ ಬರೆಸಲು ನಿರ್ಣಯ;  ನಿರ್ಮಾಲಾನಂದನಾಥ ಸ್ವಾಮೀಜಿ
ರಾಜ್ಯ

ಸರ್ಕಾರಕ್ಕೆ ಸೆಡ್ಡು: ಧರ್ಮ ಹಿಂದೂ, ಜಾತಿ ಒಕ್ಕಲಿಗ ಬರೆಸಲು ನಿರ್ಣಯ; ನಿರ್ಮಾಲಾನಂದನಾಥ ಸ್ವಾಮೀಜಿ

ಜಾತಿ ಸಮೀಕ್ಷೆಯಲ್ಲಿ ಗೊಂದಲಗಳಿರುವ ಹಿನ್ನೆಲೆಯಲ್ಲಿ ಇಂದು ಒಕ್ಕಲಿಗ ಸಮುದಾಯದ ನಾಯಕರು ಬೆಂಗಳೂರಿನಲ್ಲಿ ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿ ನೇತೃತ್ವದಲ್ಲಿ ಸಭೆ ನಡೆಯಿತು.

ಹಿಂದುಳಿದ ವರ್ಗಗಳ ಜನಗಣತಿ: ವೀರಶೈವ-ಲಿಂಗಾಯತರು, ಒಕ್ಕಲಿಗರ ಸಿದ್ಧತೆ!
ರಾಜ್ಯ

ಹಿಂದುಳಿದ ವರ್ಗಗಳ ಜನಗಣತಿ: ವೀರಶೈವ-ಲಿಂಗಾಯತರು, ಒಕ್ಕಲಿಗರ ಸಿದ್ಧತೆ!

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕಾರ್ಯದರ್ಶಿ ರೇಣುಕಾ ಪ್ರಸನ್ನ ಅವರು ಹೊಸ ಪಟ್ಟಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ, ಇದು ಹಿಂದಿನ ಆವೃತ್ತಿಯಲ್ಲಿ 79 ರಷ್ಟಿದ್ದ ಉಪ-ಜಾತಿಗಳ ಸಂಖ್ಯೆಯನ್ನು 139 ಕ್ಕೆ ವಿಸ್ತರಿಸಿದೆ ಎಂದಿದ್ದಾರೆ.

ಜಾತಿ ಜನಗಣತಿಗಾಗಿ ಒಕ್ಕಲಿಗ ಸಮುದಾಯದಿಂದ ಸ್ವಯಂಸೇವಕರ ನಿಯೋಜನೆ!
ರಾಜ್ಯ

ಜಾತಿ ಜನಗಣತಿಗಾಗಿ ಒಕ್ಕಲಿಗ ಸಮುದಾಯದಿಂದ ಸ್ವಯಂಸೇವಕರ ನಿಯೋಜನೆ!

ಒಕ್ಕಲಿಗ ಮಠಾಧೀಶರ ಆಶ್ರಯದಲ್ಲಿ ಈ ಯೋಜನೆ ಸಂಘಟಿಸಲಾಗುತ್ತಿದೆ. ಕೆಲವು ಸಣ್ಣ ಉಪಜಾತಿಗಳು ಹೆಚ್ಚು ಶಿಕ್ಷಣ ಪಡೆದಿಲ್ಲ, ಹೀಗಾಗಿ ನ್ಯಾಯಸಮ್ಮತತೆ ಹಾಗೂ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ಸ್ವಯಂಸೇವಕರ ಅಗತ್ಯವಿದೆ.

ಹೊಸ SES ಗೆ ಬೆಂಬಲ: ತಮ್ಮ ಸಮುದಾಯದ ನಿಖರ ಜನಸಂಖ್ಯೆ ತಿಳಿಯಲು ಡಿಜಿಟಲ್ ಜನಗಣತಿಗೆ ಒಕ್ಕಲಿಗ-ಲಿಂಗಾಯತರ ಸಿದ್ಧತೆ
ರಾಜ್ಯ

ಹೊಸ SES ಗೆ ಬೆಂಬಲ: ತಮ್ಮ ಸಮುದಾಯದ ನಿಖರ ಜನಸಂಖ್ಯೆ ತಿಳಿಯಲು ಡಿಜಿಟಲ್ ಜನಗಣತಿಗೆ ಒಕ್ಕಲಿಗ-ಲಿಂಗಾಯತರ ಸಿದ್ಧತೆ

ನ್ಯಾಯ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ನಿವೃತ್ತ ನ್ಯಾಯಾಧೀಶರು ಸಮೀಕ್ಷೆಯ ನೇತೃತ್ವ ವಹಿಸಬೇಕೆಂದು ಕೆಂಚಪ್ಪಗೌಡ ಸೂಚಿಸಿದ್ದಾರೆ.

ಜಾತಿ ಗಣತಿ ವರದಿ: ಒಕ್ಕಲಿಗ, ಲಿಂಗಾಯತ ಸಮುದಾಯದ ವಿರೋಧ!
ರಾಜ್ಯ

ಜಾತಿ ಗಣತಿ ವರದಿ: ಒಕ್ಕಲಿಗ, ಲಿಂಗಾಯತ ಸಮುದಾಯದ ವಿರೋಧ!

ಜಾತಿ ಗಣತಿ ವರದಿ ದೋಷಪೂರಿತವಾಗಿದೆ ಎಂದು ಕರ್ನಾಟಕ ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಬಿ.ಕೆಂಚಪ್ಪ ಗೌಡ ಸುದ್ದಿಗಾರರಿಗೆ ತಿಳಿಸಿದರು.

ಒಕ್ಕಲಿಗರು-ಲಿಂಗಾಯಿತ ಶಾಸಕರ ಸಭೆ: ಸಿದ್ದರಾಮಯ್ಯ ವಿರುದ್ಧ ಬಂಡಾಯಕ್ಕೆ ಮುನ್ಸೂಚನೆಯೆ? (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಒಕ್ಕಲಿಗರು-ಲಿಂಗಾಯಿತ ಶಾಸಕರ ಸಭೆ: ಸಿದ್ದರಾಮಯ್ಯ ವಿರುದ್ಧ ಬಂಡಾಯಕ್ಕೆ ಮುನ್ಸೂಚನೆಯೆ? (ಸುದ್ದಿ ವಿಶ್ಲೇಷಣೆ)

ಕಾಂಗ್ರೆಸ್ ಮೂಲಗಳ ಪ್ರಕಾರ ಸದ್ಯದ ರಾಜಕೀಯ ಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರನ್ನೂ ಪಕ್ಷ ಎದುರು ಹಾಕಿಕೊಳ್ಳುವಂತಿಲ್ಲ, ಹಾಗೆಯೇ ಶಿವಕುಮಾರ್ ಅವರನ್ನೂ ನಿರ್ಲಕ್ಷಿಸುವುದು ಸಾಧ್ಯವಿಲ್ಲ. ಸಿದ್ದರಾಮಯ್ಯ ಜತೆಗೆ ಅಹಿಂದ ಮತ ಬ್ಯಾಂಕ್ ಗಟ್ಟಿಯಾಗಿದೆ.

ಕಾಂಗ್ರೆಸ್ ಒಕ್ಕಲಿಗರ ದ್ರೋಹಿ, ಡಿಕೆಶಿ ಸುಳ್ಳಿನ ಶೂರ: JDS ಲೇವಡಿ
ರಾಜಕೀಯ

ಕಾಂಗ್ರೆಸ್ ಒಕ್ಕಲಿಗರ ದ್ರೋಹಿ, ಡಿಕೆಶಿ ಸುಳ್ಳಿನ ಶೂರ: JDS ಲೇವಡಿ

ಸುಳ್ಳಿನ ಶೂರ ಡಿಕೆ.ಶಿವಕುಮಾರ್ ಒಕ್ಕಲಿಗ ಸಮುದಾಯ ಮತ್ತು ಪೂಜ್ಯ ಸ್ವಾಮೀಜಿ ಅವರಿಗೆ ನಿಮ್ಮ ಸರಕಾರ ಮಾಡಿಬಿಟ್ಟ ಅಪಚಾರ ಮುಚ್ಚಿಟ್ಟುಕೊಳ್ಳಲು ಇನ್ನೊಬ್ಬರ ಮೇಲೆ ಕೆಸರೆರೆಚುತ್ತಿದ್ದೀರಿ, ಯಾಕೆ? ಸ್ವಾಮೀಜಿ ಮೇಲೆ ನೀವು ಎಫ್ಐಆರ್ ಹಾಕಿದ್ದು ಈಗ ಸಮುದಾಯದ ಸಿಟ್ಟಿಗೆ ಕಾರಣವಾಗಿದೆ.