Volodymyr Zelensky

ತಾರಕಕ್ಕೇರಿದ ಉಕ್ರೇನ್ ಯುದ್ಧ; Zelensky ತವರೂರಿನ ಮೇಲೆ ರಷ್ಯಾ ಭೀಕರ ದಾಳಿ, ಕನಿಷ್ಟ 14 ಸಾವು!
ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರ ತವರು ನಗರ ಕ್ರಿವಿ ರಿಹ್ನಲ್ಲಿ ರಷ್ಯಾ ನಡೆಸಿದ ಡ್ರೋನ್ ದಾಳಿಯಲ್ಲಿ ಕನಿಷ್ಠ 14 ಮಂದಿ ಮೃತಪಟ್ಟಿದ್ದು, 120ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ..

'ನಮ್ಮ ಬಯಕೆ ಒಂದೇ.. ಅವನು ನಾಶವಾಗಲಿ': ಉಕ್ರೇನ್ ಅಧ್ಯಕ್ಷರ ಕ್ರಿಸ್ ಮಸ್ ಭಾಷಣದಲ್ಲಿ ಪುಟಿನ್ ಸಾವಿನ ಮಾತು! Video
ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಾಯಬೇಕು ಎಂದು ಬಯಕೆ ವ್ಯಕ್ತಪಡಿಸಿದ್ದಾರೆ.

'ಸರಿಯಾದ ಐಡಿಯಾ': ರಷ್ಯಾದಿಂದ ತೈಲ ಖರೀದಿಗೆ ಭಾರತದ ಮೇಲೆ ಸುಂಕ; ಟ್ರಂಪ್ ನಿರ್ಧಾರ ಬೆಂಬಲಿಸಿದ ಉಕ್ರೇನ್ ಅಧ್ಯಕ್ಷ
'ಕೊಲೆಗಾರನನ್ನು ತಡೆಯುವ ಒಂದೇ ಒಂದು ಮಾರ್ಗ ಇದು. ಅವನಿಂದ ನೀವು ಆಯುಧವನ್ನು ಕಸಿದುಕೊಳ್ಳಬೇಕು. ಅವನ ಶಕ್ತಿಯೇ ಅವನ ಬಳಿಯಿರುವ ಆಯುಧ' ಎಂದು ಹೇಳಿದರು.

ಶ್ವೇತ ಭವನದಲ್ಲಿ ಸೋಮವಾರ 'ಮಹತ್ವದ ದಿನ': ಝೆಲೆನ್ಸ್ಕಿ ಜೊತೆಗೆ ಸಭೆ; ಉಕ್ರೇನ್ ನ್ಯಾಟೋ ಸೇರ್ಪಡೆ ಕುರಿತು ಟ್ರಂಪ್ ಹೇಳಿದ್ದು ಏನು?
ಒಬಾಮಾ ಆಡಳಿತದಲ್ಲಿ 2014 ರಲ್ಲಿ ಕ್ರೈಮಿಯಾವನ್ನು ರಷ್ಯಾ ಸ್ವಾಧೀನಪಡಿಸಿಕೊಂಡಿರುವುದನ್ನು ಟ್ರಂಪ್ ಉಲ್ಲೇಖಿಸಿದ್ದರೂ ರಷ್ಯಾ ವಿರೋಧದಿಂದಾಗಿ ನ್ಯಾಟೋದಲ್ಲಿ ಉಕ್ರೇನ್ ಸೇರ್ಪಡೆಯನ್ನು ತಳ್ಳಿ ಹಾಕಿದ್ದಾರೆ.

Trump-Putin summit ಗೆ ಭಾರತ ಸ್ವಾಗತ; ಉಕ್ರೇನ್ನಲ್ಲಿ ಶಾಂತಿ ಪ್ರಯತ್ನಗಳಿಗೆ ಬೆಂಬಲ
ಭಾರತವು ಮುಂಬರುವ ಶೃಂಗಸಭೆ ಸಭೆಯನ್ನು ಅನುಮೋದಿಸುತ್ತದೆ ಮತ್ತು ಈ ಪ್ರಯತ್ನಗಳನ್ನು ಬೆಂಬಲಿಸಲು ಸಿದ್ಧವಾಗಿದೆ" ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಭಾರತ ಭೇಟಿಗೆ ರಷ್ಯಾ ಅಧ್ಯಕ್ಷ ಒಪ್ಪಿಗೆ ಬೆನ್ನಲ್ಲೇ 'ಪುಟಿನ್ ಶೀಘ್ರದಲ್ಲೇ ಸಾಯುತ್ತಾರೆ' ಎಂದು ಝೆಲೆನ್ಸ್ಕಿ ಬಾಂಬ್!
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 'ಶೀಘ್ರದಲ್ಲೇ ಸಾಯುತ್ತಾರೆ' ಎಂದು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ಆ ನಂತರ ಉಭಯ ದೇಶಗಳ ನಡುವಿನ ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳಿದ್ದಾರೆ.

'ನಾವು ಸರಿಯಾದ ಹಾದಿಯಲ್ಲಿದ್ದೇವೆ': ಉಕ್ರೇನ್-ರಷ್ಯಾ ಕದನ ವಿರಾಮ ಕುರಿತು ಝೆಲೆನ್ಸ್ಕಿ ಜೊತೆ ಮಾತುಕತೆ ನಂತರ ಟ್ರಂಪ್ ಪ್ರತಿಕ್ರಿಯೆ
ಟ್ರೂಥ್ ಸೋಷಿಯಲ್ ಮಿಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಡೊನಾಲ್ಡ್ ಟ್ರಂಪ್, ರಷ್ಯಾ ಮತ್ತು ಉಕ್ರೇನ್ನ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮುಂದುವರೆಸಿರುವುದಾಗಿ ಹೇಳಿದ್ದಾರೆ.

ಉಕ್ರೇನಿನ ಸೋವಿಯತ್ ಕಾಲದ ಹಳೆಯ ಡ್ಯಾಂ ಧ್ವಂಸ ಮಾಡಿದ ರಷ್ಯಾ, ತುರ್ತು ಸಭೆ ಕರೆದ ಝೆಲೆನ್ಸ್ಕಿ
ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಉಕ್ರೇನ್ ನಲ್ಲಿರುವ ಸೋವಿಯತ್ ಕಾಲದ ಬೃಹತ್ ಡ್ಯಾಂ ಅನ್ನು ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಉಕ್ರೇನ್ ಆರೋಪಿಸಿದೆ.

ನ್ಯಾಟೋದ ಪರಮಾಣು ಸಾಮರ್ಥ್ಯ ನಿರ್ಲಕ್ಷಿಸುವಂತಿಲ್ಲ; ಮತ್ತೆ ಬೆದರಿಕೆ ಹಾಕಿದ ರಷ್ಯಾ ಅಧ್ಯಕ್ಷ ಪುಟಿನ್
ಉಕ್ರೇನ್ ಗೆ ನೆರವು ನೀಡುತ್ತಿರುವ ನ್ಯಾಟೋದ ಪರಮಾಣು ಸಾಮರ್ಥ್ಯ ನಿರ್ಲಕ್ಷಿಸುವಂತಿಲ್ಲ ಎಂದು ಹೇಳಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತೆ ಪರಮಾಣು ಬೆದರಿಕೆ ಹಾಕಿದ್ದಾರೆ.

