ರಾಜ್ಯವಲಸಿಗ ಕಾರ್ಮಿಕರಿಗೆ ನೆರವು ನೀಡುವ ಡಿಐಪಿಆರ್ ಸ್ವಯಂ ಸೇವಕ ಯೋಧರು!
ಕೊರೋನಾ ವೈರಸ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳು ಹಾಗೂ ಅಪಚಾರಗಳನ್ನು ತಡೆಗಟ್ಟುವುದು ಸೇರಿದಂತೆ ಕೋವಿಡ್ -19 ಬಗ್ಗೆ ಅರಿವು ಮೂಡಿಸುವ ಪೊಲೀಸರಿಗೆ ಸಾಥ್ ನೀಡುವುದು ಮತ್ತು ವಲಸೆ ಕಾರ್ಮಿಕರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸ್ವಯಂ ಸೇವಕರನ್ನು ನಿಯೋಜಿಸಿದೆ.