ದೇಶKSRTC Volvo bus: ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಶಬರಿಮಲೆಗೆ ಸೇವೆ, ಇಲ್ಲಿದೆ ಮಾಹಿತಿ!
ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರ ಬಹುದಿನಗಳ ಕನಸು ಕೊನೆಗೂ ನನಸಾಗಿದ್ದು, ಬೆಂಗಳೂರಿನಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಅಯ್ಯಪ್ಪ ಭಕ್ತರಿಗೆ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಹೊಸ ವೋಲ್ವೋ ಬಸ್ ಸೇವೆ ಆರಂಭಿಸಿದೆ.