vote bank

ಯಾವುದೇ ಪಕ್ಷಕ್ಕೆ ಕೇವಲ ಮತಬ್ಯಾಂಕ್ ಆಗಲು ಇಷ್ಟಪಡಲ್ಲ; ರಾಜಕೀಯ ಜಾಗೃತಿ ಮೂಡಿಸಲು 'ಬಸವ ಶಕ್ತಿ ಸಮಾವೇಶ'
ಪ್ರತ್ಯೇಕ ಧರ್ಮದ ಸ್ಥಾನಮಾನಕ್ಕಾಗಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಬೇಡಿಕೆಯೊಂದಿಗೆ, ಲಿಂಗಾಯತ ಸಮುದಾಯದ ಗುರುತನ್ನು ಎತ್ತಿ ತೋರಿಸುವ ಇತ್ತೀಚಿನ ಜನಸಾಮಾನ್ಯರ ಅಭಿಯಾನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಆರ್‌ಜೆಡಿ, ಕಾಂಗ್ರೆಸ್‌ಗೆ ಒಳನುಸುಳುಕೋರರ ಬಗ್ಗೆ ಮೃದು ಧೋರಣೆ, ವೋಟ್ ಬ್ಯಾಂಕ್‌ಗಾಗಿ ಶ್ರೀರಾಮನ ದ್ವೇಷ: ನರೇಂದ್ರ ಮೋದಿ
'ದೇಶದಿಂದ ಪ್ರತಿಯೊಬ್ಬ ನುಸುಳುಕೋರರನ್ನು ಓಡಿಸಲು ಎನ್‌ಡಿಎ ಬದ್ಧವಾಗಿದೆ. ಆದರೆ ಕಾಂಗ್ರೆಸ್-ಆರ್‌ಜೆಡಿ ಅವರಿಗೆ ರಕ್ಷಣೆ ನೀಡುತ್ತದೆ. ಅವರ ಪರವಾಗಿ ರಾಜಕೀಯ ಯಾತ್ರೆಗಳನ್ನು ನಡೆಸುತ್ತದೆ.

ಪರಿಶಿಷ್ಟ ಪಂಗಡಗಳು ಕಾಂಗ್ರೆಸ್ ಗೆ ಕೇವಲ ಮತಬ್ಯಾಂಕ್ ಮಾತ್ರ: ವಿಜಯೇಂದ್ರ
ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರ ಜನ್ಮ ದಿನಾಚರಣೆಯನ್ನು 'ಜನಜಾತಿಯ ಗೌರವ್ ದಿವಸ್' (ಬುಡಕಟ್ಟು ಹೆಮ್ಮೆಯ ದಿನ) ಎಂದು ಘೋಷಿಸುವ ಮೋದಿಯವರ ನಿರ್ಧಾರವನ್ನು ಶ್ಲಾಘಿಸಿದರು

ಜಮ್ಮು ಮತ್ತು ಕಾಶ್ಮೀರ: 2 ಸ್ಥಾನ ಗೆದ್ದರೂ ಮತ ಹಂಚಿಕೆಯಲ್ಲಿ ಕುಸಿತ ಕಂಡ ಬಿಜೆಪಿ; ಕಾಂಗ್ರೆಸ್ ಮತ ಬ್ಯಾಂಕ್ ಹೆಚ್ಚಳ
ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಕಣಿವೆಯಲ್ಲಿ ಎರಡು ಸ್ಥಾನಗಳನ್ನು ಗೆದ್ದುಕೊಂಡಿದ್ದರೂ, ಈ ಬಾರಿ ಒಂದು ಸ್ಥಾನವನ್ನು ಕಳೆದುಕೊಂಡಿದೆ.

ದಲಿತರನ್ನು ಕೇವಲ ಮತ ಬ್ಯಾಂಕಾಗಿ ನೋಡಿದ ಕಾಂಗ್ರೆಸ್, ಆ ಸಮುದಾಯಕ್ಕೆ ಯಾವ ನ್ಯಾಯ ಕೊಟ್ಟಿದೆ? ವಿಜಯೇಂದ್ರ ಪ್ರಶ್ನೆ
ಸ್ವಾತಂತ್ರ್ಯಾನಂತರ ಚುನಾವಣೆ ವೇಳೆ ಡಾ. ಅಂಬೇಡ್ಕರ್ ಅವರ ಹೆಸರಿನೊಂದಿಗೆ ಮತ ಕೇಳಿ ಸುಮಾರು 50-55 ವರ್ಷ ನಿರಂತರವಾಗಿ ದೇಶದ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವು ದಲಿತ ಸಮುದಾಯಕ್ಕೆ ಯಾವ ನ್ಯಾಯ ಕೊಟ್ಟಿದೆ? ದಲಿತ ಸಮುದಾಯವನ್ನು ಮೇಲೆತ್ತಲು 50-60 ವರ್ಷಗಳು ಬೇಕೇ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.

ರಾಜಕೀಯ ಚದುರಂಗದಾಟ:'ಕಿಂಗ್ ಮೇಕರ್' ಲಿಂಗಾಯತ ಸಮುದಾಯ ಒಲೈಸಿಕೊಳ್ಳಲು ಬಿಜೆಪಿ ಕಾಂಗ್ರೆಸ್ ಪೈಪೋಟಿ!
224 ಸದಸ್ಯ ಬಲದ ವಿಧಾನಸಭೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಹಾಗೂ ರಾಜ್ಯದ ಜನಸಂಖ್ಯೆಯ ಶೇ.18ರಷ್ಟಿದ್ದು, ಕಿಂಗ್ ಮೇಕರ್ ಆಗಿರುವ ಲಿಂಗಾಯತ ಸಮುದಾಯವನ್ನು ಒಲಿಸಿಕೊಳ್ಳುವ ಗುರಿಯೊಂದಿಗೆ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ಪೈಪೋಟಿಗೆ ಬಿದಿದ್ದು, ಅಬ್ಬರದ ಪ್ರಚಾರದಲ್ಲಿ ತೊಡಗಿವೆ.

ನಗರದ ಬೆಳವಣಿಗೆಯಲ್ಲಿ ಅಪಾರ್ಟ್ಮೆಂಟ್‌ಗಳ ಪಾತ್ರ ಪ್ರಮುಖ: ಸಚಿವ ಅಶ್ವತ್ಥ್ ನಾರಾಯಣ್
ನಗರದ ಬೆಳವಣಿಗೆಯಲ್ಲಿ ಅಪಾರ್ಟ್ಮೆಂಟ್‌ಗಳ ಪಾತ್ರ ಮುಖ್ಯವಾಗಿದ್ದು, ಎಲ್ಲಾ ಪ್ರಜೆಗಳಿಗೂ ಮಧ್ಯವರ್ತಿಗಳ ಅವಲಂಬನೆ ಇಲ್ಲದೆ ನಾಗರಿಕ ಸೇವೆಗಳನ್ನು ಲಭ್ಯವಾಗಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಚಿವ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

ಮುಸ್ಲಿಂ ಓಟ್ ಬ್ಯಾಂಕ್ ಮೇಲೆ ಕಣ್ಣಿಟ್ಟಿರುವ ಬಿಜೆಪಿ: ಪಾಸಮಂಡಾ ಮುಸ್ಲಿಂ ಸಮುದಾಯದ ಮೇಲೆ ಪ್ರಯೋಗಕ್ಕೆ ಕೇಸರಿ ಪಡೆ ಮುಂದು
ಕೆಲವು ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಸಮಂಡಾ ಮುಸ್ಲಿಮರ ಸಾಮಾಜಿಕ-ಆರ್ಥಿಕ ಮತ್ತು ರಾಜಕೀಯ ಉನ್ನತಿ ಬಗ್ಗೆ ಪ್ರತಿಪಾದಿಸಿದ್ದರು.

ಕಾಶ್ಮೀರಿ ಪಂಡಿತರ ಕುರಿತು ಎನ್ ಸಿಯಿಂದ 3 ಪ್ರಮುಖ ನಿರ್ಣಯ ಅಂಗೀಕಾರ, ಓಮರ್ ಅಬ್ದುಲ್ಲಾ ಹೇಳಿದ್ದಿಷ್ಟು...
ಜಮ್ಮು-ಕಾಶ್ಮೀರದ ಪ್ರಮುಖ ರಾಜಕೀಯ ಪಕ್ಷ ನ್ಯಾಷನಲ್ ಕಾನ್ಫರೆನ್ಸ್ ನ ಅಲ್ಪಸಂಖ್ಯಾತ ಘಟಕ ಡಿ.11 ರಂದು ಕಾಶ್ಮೀರಿ ಪಂಡಿತರ ಕುರಿತಾಗಿ ಮೂರು ನಿರ್ಣಯಗಳನ್ನು ಮಂಡಿಸಿ ಅಂಗೀಕರಿಸಿದೆ.

