vote chori allegation

watch | ತಮ್ಮದೇ ಸರ್ಕಾರದ ವಿರುದ್ಧ ಸಚಿವ ಶಿವಾನಂದ ಪಾಟೀಲ್ ಕಿಡಿ; ಮತವಂಚನೆ ಆರೋಪ: ಪಕ್ಷಕ್ಕೆ ಮುಜುಗರ ಉಂಟುಮಾಡಿದ ಸಿದ್ದರಾಮಯ್ಯ ಹೇಳಿಕೆ!

News headlines 29-08-2025 | ಕಾಂಗ್ರೆಸ್ ಸರ್ಕಾರದ ವಿರುದ್ಧ ಸಚಿವ Shivanand Patil ಅಸಮಾಧಾನ; ಲೋಕಸಭಾ ಚುನಾವಣೆಯಲ್ಲಿ ಮತವಂಚನೆಯಿಂದ ಸೋತಿದ್ದೆ- CM ಹೇಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ; Dharmasthala Case: ಸುಳ್ಳು ಹೇಳಲು ಹಣ ಪಡೆದಿದ್ದೆ- ಚಿನ್ನಯ್ಯ

ರಾಹುಲ್ ನೇತೃತ್ವದಲ್ಲಿ INDIA ಬ್ಲಾಕ್ ಪ್ರತಿಭಟನಾ ರ‍್ಯಾಲಿ; ಬ್ಯಾರಿಕೇಡ್ ಹತ್ತಿ ಸಂಸದರ ಅಕ್ರೋಶ; ಚುನಾವಣಾ ಆಯೋಗ ಪ್ರಧಾನ ಕಚೇರಿ ಬಳಿ ಹೈಡ್ರಾಮಾ
ಲೋಕಸಭೆ ವಿರೋದ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದ ಸಂಸದರು ಚುನಾವಣಾ ಆಯೋಗದ ಪ್ರಧಾನ ಕಚೇರಿಯವರೆಗೆ ಪ್ರತಿಭಟನಾ ರ‍್ಯಾಲಿ ಆರಂಭಿಸಿದ್ದರು.

