Vote chori campaign

Watch | ಕಾಂಗ್ರೆಸ್ 'ವೋಟ್ ಚೋರಿ' ಆರೋಪ: ಇದಕ್ಕೂ 'ಇಂಡಿಯಾ ಬಣ'ಕ್ಕೂ ಸಂಬಂಧ ಇಲ್ಲ!

ನಾಳೆ ದೆಹಲಿಯಲ್ಲಿ 'ವೋಟ್ ಚೋರಿ' ಪ್ರತಿಭಟನೆಯಲ್ಲಿ ಭಾಗಿ, ಹೈಕಮಾಂಡ್ ಭೇಟಿ ಮಾಡಿ ರಾಜಕೀಯ ಚರ್ಚೆ ಇಲ್ಲ: ಡಿ.ಕೆ ಶಿವಕುಮಾರ್
ಕರ್ನಾಟಕದಿಂದ 100ಕ್ಕೂ ಹೆಚ್ಚು ಶಾಸಕರು, ಬ್ಲಾಕ್ ಅಧ್ಯಕ್ಷರು, ಕಾರ್ಯಕರ್ತರು ಹಾಜರಾಗುವಂತೆ ನಾವು ಕೇಳಿಕೊಂಡಿದ್ದೇವೆ, ಇದು ರಾಷ್ಟ್ರವ್ಯಾಪಿ ಪ್ರತಿಭಟನೆಯಾಗಿರುತ್ತದೆ ಎಂದರು.

ಮತಗಳ್ಳತನದ ಆರೋಪದ ಸುತ್ತಾ ಜಟಾಪಟಿ (ನೇರ ನೋಟ)
ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾ ಹಾಗೂ ಚುನಾವಣಾ ಆಯೋಗದ ಮಧ್ಯೆ ಸಂಘರ್ಷ ಆರಂಭವಾಗಿದೆ. ದೇಶದಲ್ಲಿ ಪ್ರತಿಪಕ್ಷಗಳು ಚುನಾವಣಾ ಆಯೋಗದ ವಿರುದ್ಧ ಈ ಪ್ರಮಾಣದಲ್ಲಿ ಮುಗಿಬಿದ್ದಿರುವುದು ಬಹುಶಃ ಇದೇ ಮೊದಲು.

