ರಾಜ್ಯಆಳಂದ: ಕೇವಲ 80 ರೂ ಗೆ ವೋಟರ್ ಹೆಸರು ಡಿಲೀಟ್! ಬಿಜೆಪಿ ಮಾಜಿ ಶಾಸಕ ಗುತ್ತೇದಾರ್ ಮನೆ ಬಳಿ 6,000 ಮತದಾರರ ಸುಟ್ಟ ದಾಖಲೆ ಪತ್ತೆ!
ಪ್ರತಿಯೊಂದು ಮತ ಕಳ್ಳತನಕ್ಕೆ ರೂ.80 ಪಾವತಿಸಲಾಗಿದೆ. 6,994 ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲು ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಸಿಐಡಿಯ ಉನ್ನತ ಮೂಲಗಳು ತಿಳಿಸಿವೆ.