ದೇಶಲಂಚ ಪ್ರಕರಣದಲ್ಲಿ ಶಾಸಕರು, ಸಂಸದರಿಗೆ ಕಾನೂನು ರಕ್ಷಣೆ ಇಲ್ಲ: 1998ರ ತೀರ್ಪು ರದ್ದುಪಡಿಸಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ಲಂಚ ಪಡೆದ ಪ್ರಕರಣಗಳಲ್ಲಿ ಸಂಸದರು ಹಾಗೂ ಶಾಸಕರಿಗೆ ಕಾನೂನು ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಮಹತ್ವದ ತೀರ್ಪು ನೀಡಿರುವ ಸುಪ್ರೀಂಕೋರ್ಟ್, ಶಾಸಕರಿಗೆ ಕಾನೂನು ಕ್ರಮದಿಂದ ವಿನಾಯಿತಿ ನೀಡುವ ಹಿಂದಿನ ಆದೇಶವನ್ನು ಸೋಮವಾರ ರದ್ದುಪಡಿಸಿದೆ.