Vote of trust

ನೇಪಾಳ: ಸಂಸತ್ ನಲ್ಲಿ ವಿಶ್ವಾಸ ಮತ ಗೆದ್ದ ನೂತನ ಪ್ರಧಾನಿ ಶೇರ್ ಬಹದ್ದೂರ್ ಡಿಯುಬಾ
ನೇಪಾಳದಲ್ಲಿ ನೂತನ ಪ್ರಧಾನಿಯಾಗಿ ಜು.13 ರಂದು ಅಧಿಕಾರ ವಹಿಸಿಕೊಂಡಿದ್ದ ಶೇರ್ ಬಹದ್ದೂರ್ ಡಿಯುಬಾ ಜು.18 ರಂದು ಅಲ್ಲಿನ ಸಂಸತ್ ನಲ್ಲಿ ವಿಶ್ವಾಸ ಮತ ಗೆದ್ದಿದ್ದು ಸರ್ಕಾರವನ್ನು ಭದ್ರಪಡಿಸಿಕೊಂಡಿದ್ದಾರೆ.

ಶಾಸಕರ ವಿಪ್ ವಿಷಯ ಮೊದಲು ಇತ್ಯರ್ಥವಾಗಲಿ ಬಳಿಕ ವಿಶ್ವಾಸಮತ: ಸಿದ್ದರಾಮಯ್ಯ
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ನಿರ್ಣಯ ಮಂಡಿಸಿದ್ದು, ಇದರ ಮೇಲೆ ನಡೆದ ಚರ್ಚೆ ಹಲವು ದಿಕ್ಕಿನೆಡೆಗೆ ತಿರುಗಿ, ಆರೋಪ-ಪ್ರತ್ಯಾರೋಪ, ಗದ್ದಲದ ಬಳಿಕ ಸ್ಪೀಕರ್ ಕಲಾಪವನ್ನು ಮಧ್ಯಾಹ್ನ ಮೂರು ಗಂಟೆಗೆ ಮುಂದೂಡಿದರು.

