ರಾಜಕೀಯಬಾದಾಮಿಯಲ್ಲಿ ಸಿದ್ದರಾಮಯ್ಯ ಸೋಲ್ತಿದ್ರು; ನಾನು ಚಿಮ್ಮನಕಟ್ಟಿ ಸೇರಿ 3000 ಮತ ಖರೀದಿಸಿದ್ದರಿಂದ ಗೆದ್ರು: ಇಬ್ರಾಹಿಂ
ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ 30 ಸಾವಿರದಿಂದ ಗೆಲ್ತೀನಿ ಅಂತಿದ್ದ. ಪಕ್ಕದಲ್ಲಿದ್ದ ಮಹದೇವಪ್ಪ 40 ಸಾವಿರದಿಂದ ಗೇಲ್ತೀವಿ ಅಂತಿದ್ದ. ಆಗ ನಾನು ಮುಂಡೇದೆ ನೀನೇ ಮೊದಲು ಸೋಲ್ತೀಯ ಅಂದಿದ್ದೆ.