ರಾಜಕೀಯದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಮತದಾನ ಹೆಚ್ಚಳ: ಅಭ್ಯರ್ಥಿಗಳ ಮಧ್ಯೆ ತೀವ್ರ ಪೈಪೋಟಿ ನಿರೀಕ್ಷೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಲ್ಲವ ಅಂಶ, ಸೌಜನ್ಯಾ ಹತ್ಯೆ ಪ್ರಕರಣದಿಂದಾಗಿ ಮತದಾನದಲ್ಲಿ ಮತದಾರರಿಂದ ಹೆಚ್ಚಿನ ಪ್ರಮಾಣದಲ್ಲಿ ನೋಟಾ ಅಭಿಯಾನ, ಎಸ್ಡಿಪಿಐ ಸ್ಪರ್ಧೆಯಲ್ಲಿ ಇಲ್ಲದಿರುವುದು ಮತ್ತು ಸ್ಥಳೀಯ ಬಿಜೆಪಿ ಘಟಕಗಳಲ್ಲಿನ ಅಸಮಾಧಾನವು ಗೆಲುವಿನ ಅಂತರವನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ ಎಂದು ಬಿಜೆಪಿ ನಾಯಕರೇ ಭಾವಿಸಿದ್ದಾರೆ.