ದೇಶಪ್ರಧಾನಿ ಮೋದಿ, ರಾಹುಲ್ ಗುಜರಾತ್ ದೇಗುಲ ಭೇಟಿ ಅಪ್ಪಟ ವೋಟ್' ಬ್ಯಾಂಕ್ ರಾಜಕೀಯ: ಓವೈಸಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಗುಜರಾತ್ ರಾಜ್ಯದ ದೇಗುಲಕ್ಕೆ ಭೇಟಿ ನೀಡುತ್ತಿರುವುದು ಅಪ್ಪಟ ವೋಟ್'ಬ್ಯಾಂಕ್ ರಾಜಕೀಯ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿಯವರು...