Voter Adhikar Yatra

Watch | ವೋಟ್ ಚೋರಿ ಮಾಹಿತಿಯ ಹೈಡ್ರೋಜನ್ ಬಾಂಬ್ ಬರ್ತಾ ಇದೆ...: ರಾಹುಲ್ ಗಾಂಧಿ
ವಿಡಿಯೋ

Watch | ವೋಟ್ ಚೋರಿ ಮಾಹಿತಿಯ ಹೈಡ್ರೋಜನ್ ಬಾಂಬ್ ಬರ್ತಾ ಇದೆ...: ರಾಹುಲ್ ಗಾಂಧಿ

ಬಿಹಾರದಲ್ಲಿ ಆರಂಭವಾದ 'Voter Adhikar Yatra' ದೇಶಾದ್ಯಂತ ವಿಸ್ತರಿಸಲಿದೆ: ರಾಹುಲ್ ಗಾಂಧಿ
ದೇಶ

ಬಿಹಾರದಲ್ಲಿ ಆರಂಭವಾದ 'Voter Adhikar Yatra' ದೇಶಾದ್ಯಂತ ವಿಸ್ತರಿಸಲಿದೆ: ರಾಹುಲ್ ಗಾಂಧಿ

ಬಿಜೆಪಿ, ಆರ್‌ಎಸ್‌ಎಸ್ ಮತ್ತು ಚುನಾವಣಾ ಆಯೋಗವು "ದೇಶದಲ್ಲಿ 'ಮತ ಚೋರಿ'(ಮತಗಳನ್ನು ಕದಿಯುವುದು)ಯಲ್ಲಿ ತೊಡಗಿವೆ" ಎಂದು ಅವರು ಆರೋಪಿಸಿದರು.

'ಮತದಾರರ ಅಧಿಕಾರ ಯಾತ್ರೆ'ಯಲ್ಲಿ ಪಾಲ್ಗೊಳ್ಳಲು ಬಿಹಾರ ತಲುಪಿದ ಸಿಎಂ ಸಿದ್ದರಾಮಯ್ಯ, ಇತರರು
ರಾಜ್ಯ

'ಮತದಾರರ ಅಧಿಕಾರ ಯಾತ್ರೆ'ಯಲ್ಲಿ ಪಾಲ್ಗೊಳ್ಳಲು ಬಿಹಾರ ತಲುಪಿದ ಸಿಎಂ ಸಿದ್ದರಾಮಯ್ಯ, ಇತರರು

ಮುಖ್ಯಮಂತ್ರಿಗಳು ಬೆಳಿಗ್ಗೆ ಉತ್ತರ ಪ್ರದೇಶದ ಗೋರಖ್‌ಪುರ ವಿಮಾನ ನಿಲ್ದಾಣದಲ್ಲಿ ಬಂದಿಳಿದು, ರಸ್ತೆ ಮೂಲಕ ಬಿಹಾರದ ಗೋಪಾಲ್‌ಗಂಜ್‌ಗೆ ಪ್ರಯಾಣ ಬೆಳೆಸಿದರು.

ಬಿಹಾರ: 'ಮತದಾರರ ಅಧಿಕಾರ ಯಾತ್ರೆ' ವೇಳೆ ಪ್ರಧಾನಿ ಮೋದಿ ವಿರುದ್ಧ ಅವಾಚ್ಯ ಶಬ್ದಗಳ ಬಳಕೆ; ವ್ಯಕ್ತಿ ಬಂಧನ
ದೇಶ

ಬಿಹಾರ: 'ಮತದಾರರ ಅಧಿಕಾರ ಯಾತ್ರೆ' ವೇಳೆ ಪ್ರಧಾನಿ ಮೋದಿ ವಿರುದ್ಧ ಅವಾಚ್ಯ ಶಬ್ದಗಳ ಬಳಕೆ; ವ್ಯಕ್ತಿ ಬಂಧನ

'ಈ ಪ್ರಕರಣದಲ್ಲಿ, ಸಿಮ್ರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ' ಎಂದು ಪೊಲೀಸರು ಎಕ್ಸ್‌ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ರಾಹುಲ್ ಗಾಂಧಿ Voter Adhikar Yatra ವೇದಿಕೆಯಲ್ಲಿ Modi ಕುರಿತು ಅಶ್ಲೀಲ ನಿಂದನೆ; BJP ಕೆಂಡಾಮಂಡಲ!
ದೇಶ

ರಾಹುಲ್ ಗಾಂಧಿ Voter Adhikar Yatra ವೇದಿಕೆಯಲ್ಲಿ Modi ಕುರಿತು ಅಶ್ಲೀಲ ನಿಂದನೆ; BJP ಕೆಂಡಾಮಂಡಲ!

ಬಿಹಾರದಲ್ಲಿ ರಾಹುಲ್ ಗಾಂಧಿಯವರ (Rahul Gandhi) ಮತಯಾತ್ರೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಶಬ್ದಗಳಿನಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

'ಧಮ್ ಇದ್ರೆ.. ಸನಾತನ ಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!
ದೇಶ

'ಧಮ್ ಇದ್ರೆ.. ಸನಾತನ ಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

ಬಿಹಾರದಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳ ಪ್ರಚಾರ ಜೋರಾಗಿದೆ. ಬಿಜೆಪಿ ವಿರುದ್ಧ ಮತಗಳ್ಳತನದ ಆರೋಪ ಮಾಡಿರುವ ರಾಹುಲ್​ ಗಾಂಧಿ, ಈಗ ವೋಟರ್​ ಅಧಿಕಾರ ಯಾತ್ರೆ ನಡೆಸುತ್ತಿದ್ದಾರೆ.

'ವೋಟರ್ ಅಧಿಕಾರ ಯಾತ್ರೆ' ವೇಳೆ ಬಿಹಾರ ಪೊಲೀಸ್ ಪೇದೆಗೆ ಡಿಕ್ಕಿ; ರಾಹುಲ್ ಗಾಂಧಿ ವಾಹನ ಚಾಲಕನ ವಿರುದ್ಧ FIR
ದೇಶ

'ವೋಟರ್ ಅಧಿಕಾರ ಯಾತ್ರೆ' ವೇಳೆ ಬಿಹಾರ ಪೊಲೀಸ್ ಪೇದೆಗೆ ಡಿಕ್ಕಿ; ರಾಹುಲ್ ಗಾಂಧಿ ವಾಹನ ಚಾಲಕನ ವಿರುದ್ಧ FIR

ಕಾನ್‌ಸ್ಟೇಬಲ್ ಆಕಸ್ಮಿಕವಾಗಿ ಬೆಂಗಾವಲು ಪಡೆಯ ವಾಹನದ ಮುಂದೆ ಬಿದ್ದಿದ್ದರಿಂದ ಅವರ ಪಾದಗಳಿಗೆ ವಾಹನವು ಸ್ವಲ್ಪ ತಾಗಿತು. ಇದರಿಂದಾಗಿ ಅವರು ಗಾಯಗೊಂಡರು ಎಂದು ಎಸ್ಪಿ ಈ ಹಿಂದೆ ಹೇಳಿದ್ದರು.