ರಾಜ್ಯವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಚಿಲುಮೆ ಮುಖ್ಯಸ್ಥ ರವಿಕುಮಾರ್ ಪತ್ನಿ, ಕೃಷ್ಣೇಗೌಡ ಪತ್ನಿ ಪೊಲೀಸರ ವಶಕ್ಕೆ
ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿ ‘ಚಿಲುಮೆ’ ಮುಖ್ಯಸ್ಥ ರವಿಕುಮಾರ್ ಪತ್ನಿ, ಕೃಷ್ಣೇಗೌಡ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.