ರಾಜ್ಯಮತದಾರರ ಮಾಹಿತಿ ಕಳವು ಪ್ರಕರಣ: ಮಾಹಿತಿ ಪಡೆಯಲು ಬಿಬಿಎಂಪಿ ಕಚೇರಿಗೆ ಇಸಿಐ ಉನ್ನತಾಧಿಕಾರಿಗಳ ಭೇಟಿ
ಗುರುವಾರ ಪಾಲಿಕೆ ಕೇಂದ್ರ ಕಚೇರಿಗೆ ಭೇಟಿ ನೀಡಲಿರುವ ಉಪ ಚುನಾವಣಾ ಆಯುಕ್ತರಿಗೆ (ಡಿವೈ ಇಸಿ) ಸಹಕರಿಸುವಂತೆ ಹಾಗೂ ಎಲ್ಲ ಮಾಹಿತಿಯನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳಿಗೆ ಮುಖ್ಯ ಚುನಾವಣಾ ಆಯೋಗ ಬುಧವಾರ ಸೂಚಿಸಿದೆ.