ದೇಶSIR ಗೆ ಆಕ್ಷೇಪ: ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!
ಅಸಮಾಧಾನಗೊಂಡ ಪಕ್ಷಗಳಿಗೆ ಈಗಾಗಲೇ ಸ್ಥಾಪಿತವಾಗಿರುವ ಮೇಲ್ಮನವಿ ನ್ಯಾಯಮಂಡಳಿಗಳನ್ನು ಸಂಪರ್ಕಿಸಲು ಸೂಚಿಸಿದೆ. ಈ ಅರ್ಜಿಯನ್ನು “ಅಕಾಲಿಕ” ಎಂದು ಅಭಿಪ್ರಾಯಪಟ್ಟಿದೆ.