ರಾಜ್ಯಆಳಂದ ಕ್ಷೇತ್ರದಲ್ಲಿ ಮತದಾರರ ಹೆಸರು ಡಿಲೀಟ್: ಸಿಎಂ ಸಿದ್ದರಾಮಯ್ಯ SIT ರಚಿಸಲಿದ್ದಾರೆ; ಪ್ರಿಯಾಂಕ್ ಖರ್ಗೆ, ಬಿ.ಆರ್ ಪಾಟೀಲ್
ಮತದಾರರ ಪಟ್ಟಿಯಿಂದ 6,018 ಹೆಸರುಗಳನ್ನು ಅಳಿಸುವ ಪ್ರಯತ್ನ ವಿಫಲವಾಗದಿದ್ದರೆ, ನಾನು ಚುನಾವಣೆಯಲ್ಲಿ ಸೋಲುತ್ತಿದೆ. ಬಿಜೆಪಿ ಮತ್ತು ಭಾರತೀಯ ಚುನಾವಣಾ ಆಯೋಗ (ಇಸಿಐ) ಈ ಪ್ರಯತ್ನದಲ್ಲಿ ತೊಡಗಿದೆ" ಎಂದು ಪಾಟೀಲ್ ಆರೋಪಿಸಿದ್ದಾರೆ.