ರಾಜ್ಯ'ಇವರೇ ನೋಡಿ ಮಾರಿಕೊಂಡವರು': ತಮ್ಮ ವಿರುದ್ಧ ಬಂಧನ ವಾರಂಟ್ ಜಾರಿ ಕುರಿತು ನಟ ಪ್ರಕಾಶ್ ರಾಜ್ ಸ್ಪಷ್ಟನೆ!
ದಿಲೀಪ್ ಕುಮಾರ್ ಎಂಬುವವರು ನಾಲ್ಕು ಮತದಾರರ ಗುರುತಿನ ಚೀಟಿಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಿದ ನಂತರ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ ಎಂದು ಹೇಳಲಾಗಿತ್ತು.