ರಾಜ್ಯವೋಟರ್ ಐಡಿ ಅಕ್ರಮ: ಕೆಜಿಎಫ್ ಸೇಡಿನ ಕಥೆಯೂ ಅಲ್ಲ, ಕಾಂತಾರ ದಂತಕಥೆಯೂ ಅಲ್ಲ ಎಂದ ಸಿದ್ದರಾಮಯ್ಯ
ಮತದಾರರ ಪಟ್ಟಿ ಪರಿಷ್ಕರಣೆ ವಿವಾದ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನವನ್ನು ಸೃಷ್ಟಿಸಿದೆ. ಈ ಅಕ್ರಮದಲ್ಲಿ ಚಿಲುಮೆ ಹಾಗೂ ಹೊಂಬಾಳೆ ಹೆಸರು ಕೇಳಿಬಂದಿದ್ದು ಇದೀಗ ಸಚಿವ ಅಶ್ವತ್ಥ್ ನಾರಾಯಣ ಬಗ್ಗೆ ಅನುಮಾನ ಮೂಡಿಸಿದೆ.