ರಾಜಕೀಯಕಾಂಗ್ರೆಸ್ ನವರು ವೈಚಾರಿಕವಾಗಿ ದಿವಾಳಿಯಾಗಿದ್ದಾರೆ, ಇದಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ, ದೂರು ನೀಡಿದರೆ ಸಮಗ್ರ ತನಿಖೆ: ಸಿಎಂ ಬೊಮ್ಮಾಯಿ
ಎಲೆಕ್ಷನ್ ಕಮಿಷನ್ ಬಿಬಿಎಂಪಿಗೆ ಕೊಟ್ಟು, ಬಿಬಿಎಂಪಿಯವರು ಸಂಸ್ಥೆಗಳಿಗೆ ಕೊಟ್ಟಿದ್ದನ್ನು ದುರುಪಯೋಗ ಮಾಡಿರುವ ಆರೋಪ ಸಂಬಂಧ ತನಿಖೆ ಮಾಡಲು ನಾನು ಸೂಚನೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.