voter id

ವೋಟರ್ ಐಡಿಗೆ ಆಧಾರ್ ಲಿಂಕ್: ಕಾನೂನು ಸಚಿವಾಲಯಕ್ಕೆ ಚುನಾವಣಾ ಆಯೋಗದ ಪತ್ರ
ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದ್ದು, ಆಧಾರ್ ಕಾರ್ಡ್ ಅನ್ನು ಮತದಾರರ ಗುರುತಿನ ಚೀಟಿಗೆ ಲಿಂಕ್ ಮಾಡುವ ಕುರಿತು ಚಿಂತನೆ ನಡೆಸುವಂತೆ ಮನವಿ ಮಾಡಿದೆ ಎನ್ನಲಾಗಿದೆ.

ನಾನು ಒಂದೇ ವೋಟರ್ ಐಡಿ ಹೊಂದಿದ್ದೇನೆ: ಎಎಪಿ ಆರೋಪಕ್ಕೆ ಗಂಭೀರ್ ಪ್ರತ್ಯುತ್ತರ
ಗೌತಮ್ ಗಂಬೀರ್ ಅವರ ಬಳಿ ಎರಡು ಮತದಾರರ ಗುರುತಿನ ಚೀಟಿ ಇದೆ ಎಂದು ಆರೊಪಿಸಿ ಕೋರ್ಟ್ ಮೆಟ್ಟಿಲೇರಿದ್ದ ಆಮ್ ಆದ್ಮಿ ಪಕ್ಷದ ಆರೋಪಕ್ಕೆ ಮಾಜಿ ಕ್ರಿಕೆಟಿಗ....

ಮತದಾರರ ಗುರುತು ಚೀಟಿಗೆ ಆಧಾರ್ ಜೊಡಣೆ: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ಮತದಾರರ ಗುರುತಿನ ಚೀಟಿ (ವೋಟರ್ ಐಡಿ) ಯನ್ನು ಆಧಾರ್ ಗೆ ಜೋಡಿಸುವ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಲಿಂಕ್ ಕಡ್ಡಾಯ?
ಆಧಾರ್ ಸಂಖ್ಯೆಯನ್ನು ಕೇವಲ ಪಾನ್ ಕಾರ್ಡ್ ಹಾಗೂ ಸರ್ಕಾರದ ಸವಲತ್ತು ಸಿಗುವ ಯೋಜನೆಗಳ ಪ್ರಯೋಜನ ಪಡೆಯಲು ಮಾತ್ರ ಸಂಯೋಜಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ಆದೇಶ...

ಪ್ರಕಾಶ್ ರೈ ಮೂರು ಗುರುತಿನ ಚೀಟಿ ಹೊಂದಿದ್ದಾರೆ! ಆರೋಪಕ್ಕೆ ರೈ ಹೇಳಿದ್ದೇನು?
ಕನ್ನಡಿಗನಾದ ಪ್ರಕಾಶ್ ರೈ ಅವರು ಮೂರು ಮತದಾರರ ಗುರುತಿನ ಚೀಟಿಯನ್ನು ಹೊಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನು ತಮಿಳುನಾಡು ಮತ್ತು ತೆಲಂಗಾಣದಲ್ಲಿ ವೋಟರ್ ಐಡಿ ಕಾರ್ಡ್...

ಆರ್ ಆರ್ ನಗರ ವೋಟರ್ ಐಡಿ ಪತ್ತೆ ಪ್ರಕರಣ: ಶಾಸಕ ಮುನಿರತ್ನ ವಿರುದ್ಧ ಎಫ್ ಐಆರ್ ದಾಖಲು
ರಾಜರಾಜೇಶ್ವರಿ ನಗರದ ಅಪಾರ್ಟ್ ಮೆಂಟ್ ನಲ್ಲಿ ಪತ್ತೆಯಾದ ಅಪಾರ ಪ್ರಮಾಣದ ವೋಟರ್ ಐಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.

ಆರ್ಆರ್ ನಗರ ವೋಟರ್ ಐಡಿ ಪತ್ತೆ ಪ್ರಕರಣ: ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ ರವಾನೆ
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಜಾಲಹಳ್ಳಿಯ ಅಪಾರ್ಟ್ವೆುಂಟ್ವೊಂದರಲ್ಲಿ ಪತ್ತೆಯಾದ 10 ಸಾವಿರ ಮತದಾರರ ಗುರುತಿನ ಚೀಟಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಕೇಂದ್ರ ಚುನಾವಣಾ ಆಯೋಗಕ್ಕೆ ತನ್ನ ವರದಿ ರವಾನೆ ಮಾಡಿದೆ.

ಮತದಾನಕ್ಕೆ 58 ಸಾವಿರ ಮತಗಟ್ಟೆ ಸಜ್ಜು; ಮಹಿಳೆಯರಿಗೆ 600 ಮತಗಟ್ಟೆ: ಚುನಾವಣಾ ಆಯೋಗ
ಹಾಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಕೇವಲ ಮೂರು ದಿನಗಳು ಮಾತ್ರ ಬಾಕಿ ಇದ್ದು, ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.

ಮತದಾರರ ಚೀಟಿ ಪತ್ತೆಯಾದ ಪ್ರಕರಣ ಸಂಬಂಧ ತನಿಖೆಗೆ ಆದೇಶ: ಸಂಜೀವ್ಕುಮಾರ್
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ತಡರಾತ್ರಿ ಪತ್ತೆಯಾದ ಸಾವಿರಾರು ಮತದಾರ ಗುರುತಿನ ಚೀಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ತನಿಖೆ ನಡೆಸುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.

