voter id

ಮತಚೀಟಿ ಸಿಕ್ಕಿದ್ದು ಬಿಜೆಪಿ ನಾಯಕಿ ಫ್ಲಾಟ್ ನಲ್ಲಿ: ಕಾಂಗ್ರೆಸ್ ಆರೋಪ
ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಜಾಲಹಳ್ಳಿ ಅಪಾರ್ಟ್ ಮೆಂಟ್ ನಲ್ಲಿ ಮತದಾರರ ಗುರುತಿನ ಚೀಟಿ ಸಂಗ್ರಹ ಪ್ರಕರಣ ಸಂಬಂಧ ಬಿಜೆಪಿ ಆರೋಪವನ್ನು ಕಾಂಗ್ರೆಸ್ ತಳ್ಳಿಹಾಕಿದೆ.

ನಕಲಿ ಮತದಾರರ ಚೀಟಿ ಸೃಷ್ಟಿ ಕಾಂಗ್ರೆಸ್ ತತ್ವ: ಕೇಂದ್ರ ಸಚಿವ ಪ್ರಕಾಶ್ ಜವಡೇಕರ್
ನಕಲಿ ಮತದಾರರ ಚೀಟಿ ಸೃಷ್ಟಿಸುವುದೇ ಕಾಂಗ್ರೆಸ್ ತತ್ವ ಎಂದು ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಬುಧವಾರ ಆರೋಪ ಮಾಡಿದ್ದಾರೆ...

ಬೆಂಗಳೂರಿನಲ್ಲಿ 10 ಸಾವಿರಕ್ಕೂ ಅಧಿಕ ವೋಟರ್ ಐಡಿ ಪತ್ತೆ, ಚುನಾವಣಾ ಆಯೋಗದಿಂದ ತನಿಖೆ
ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ಇನ್ನು ಮೂರು ದಿನ ಇರುವಂತೆಯೇ ಇತ್ತ ಬೆಂಗಳೂರಿನ ಒಂದು ಅಪಾರ್ಟ್ ಮೆಂಟ್ ನಲ್ಲಿ...

ನಕಲಿ ವೋಟರ್ ಐಡಿ ವಿವಾದ; ಕಾಂಗ್ರೆಸ್ ಆರೋಪ ತಿರಸ್ಕರಿಸಿದ ಮಂಜುಳಾ ಪುತ್ರ ಶ್ರೀಧರ್ ನಂಜಮರಿ
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜಾಲಹಳ್ಳಿಯ ಫ್ಲಾಂಟ್ ಒಂದರಲ್ಲಿ ಸಿಕ್ಕ ರಾಶಿ ರಾಶಿ ಮತದಾರರ ಗುರುತಿನ ಚೀಟಿ ಪ್ರಕರಣಗಳ ಸಂಬಂಧ ಕಾಂಗ್ರೆಸ್ ಮಾಡುತ್ತಿರುವ ಆರೋಪಗಳನ್ನು ಬಿಜೆಪಿ ನಾಯಕಿ ಮಂಜುಳಾ ನಂಜಮರಿ ಅವರ ಪುತ್ರ ಶ್ರೀಧರ್ ನಂಜಮರಿಯವರು ತಿರಸ್ಕರಿಸಿದ್ದಾರೆ...

ಈ 12 ದಾಖಲೆಗಳ ಪೈಕಿ ಒಂದನ್ನು ತೋರಿಸಿ ಮತದಾನ ಮಾಡಬಹುದು!
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿರುವ ಚುನಾವಣಾ ಆಯೋಗ, ಮತಪತ್ರ ಗುರುತಿನ ಚೀಟಿ ಇಲ್ಲದೆ ಇದ್ದರೆ ಬೇರೆ ಗುರುತಿನ ಚೀಟಿ ತೋರಿಸಿ ಮತದಾನ ಮಾಡಬಹುದು ಎಂದು ಹೇಳಿದೆ.

ವೋಟರ್ ಐಡಿ ಮಾದರಿಯಲ್ಲಿ ಮದುವೆಯ ಆಮಂತ್ರಣ: ಮತದಾನ ಜಾಗೃತಿಗಾಗಿ ವಿಶಿಷ್ಟ ಕಾರ್ಯ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸಲು ಚುನಾವಣಾ ಆಯೋಗ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಆದರೆ, ಹಾವೇರಿಯಲ್ಲೊಬ್ಬರು ಮತದಾನದ ಅರಿವು ಮೂಡಿಸುವ ಸಲುವಾಗಿ...

ಸಮುದ್ರದಡಿಯಲ್ಲಿ ಮುಳುಗಿ ಗುರುತಿನ ಚೀಟಿ ಪಡೆದ ಯುವ ಮತದಾರರು
2000 ಜನವರಿ 1 ರಂದು ಜನಿಸಿದ ಮಿಲೆನ್ನಿಯಮ್ ಯುವ ಮತದಾರರಿಗೆ ಮತದಾನ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತದಿಂದ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಚುನಾವಣಾ ಗುರುತು ಪತ್ರದ ಸಂಖ್ಯೆ ನೀಡುವಂತೆ ಸರ್ಕಾರಿ ನೌಕರರಿಗೆ ಆದೇಶ
ನೌಕರರ ಚುನಾವಣಾ ಗುರುತು ಪತ್ರದ ದಾಖಲೆಗಳನ್ನು ನೀಡುವಂತೆ ಎಲ್ಲಾ ಸರ್ಕಾರಿ ನೌಕರರಿಗೆ ...

ನಕಲಿ ಮತದಾನ ತಡೆಗೆ ಆಧಾರ್-ವೋಟರ್ ಐಡಿ ಜೋಡಣೆ ಕಡ್ಡಾಯ ಮಾಡಲಿ: ವೈರಲ್ ಆಯ್ತು ಚರ್ಚೆ
ತೆರಿಗೆ ವಂಚನೆ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪ್ಯಾನ್ ಕಾರ್ಡ್ ಗೆ ಆಧಾರ್ ನಂಬರ್ ಜೋಡಣೆ ಕಡ್ಡಾಯಗೊಳಿಸಿದ ಬೆನ್ನಲ್ಲೇ ನಕಲಿ ಮತದಾನ ತಡೆಗೆ ವೋಟರ್ ಐಡಿಗೂ ಆಧಾರ್ ನಂಬರ್ ಜೋಡಣೆಗೆ ಸರ್ಕಾರ ಮುಂದಾಗಲಿ ಎಂಬ ವಾದ ಕೂಡ ಕೇಳಿಬರುತ್ತಿದೆ.

