Voter list revision campaign

ಮತದಾರರ ಪಟ್ಟಿಯಿಂದ ಅರ್ಹರ ಹೆಸರು ನಾಪತ್ತೆ ಆಗಿದ್ಯಾ? ಚುನಾವಣಾ ಆಯೋಗದ ಪ್ರಕ್ರಿಯೆ ವಿರುದ್ಧ ಮಾಜಿ ನ್ಯಾಯಾಧೀಶರ ಸ್ವತಂತ್ರ ತನಿಖಾ ಸಮಿತಿ ಅಖಾಡಕ್ಕೆ
ಚುನಾವಣಾ ಆಯೋಗವು ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿಗಳನ್ನೊಳಗೊಂಡ ಸ್ವತಂತ್ರ ತನಿಖಾ ಸಮಿತಿಯೊಂದನ್ನು ರಚಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಮತದಾರ ಪಟ್ಟಿ ಪರಿಷ್ಕರಣಾ ಆಂದೋಲನ; ಅ.15ದವರೆಗೆ ಸೇರ್ಪಡೆ, ತಿದ್ದುಪಡಿಗೆ ಅವಕಾಶ- ಅನಿಲ್ ಕುಮಾರ್
ಭಾರತೀಯ ಚುನಾವಣಾ ಆಯೋಗ ಅ.15 ವರೆಗೆ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಆಂದೋಲನ ಹಮ್ಮಿಕೊಂಡಿದ್ದು, ಅದರಲ್ಲಿ ಬೆಂಗಳೂರು ನಗರದ 28 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶೇ.3 ರಷ್ಟು ಯುವ ಮತದಾರರು ಹೊಸದಾಗಿ ಪಟ್ಟಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಬೆಂಗಳೂರು ನಗರ ಜಿಲ್ಲೆ ಚುನಾವಣಾಧಿಕಾರಿ ಬಿ.ಎಚ್. ಅನಿಲ್ ಕುಮಾರ್ ತಿಳಿಸಿದರು.

