ರಾಜ್ಯಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಆರೋಪದ ಬಗ್ಗೆ ತನಿಖೆ; ಕಾಂಗ್ರೆಸ್ ಆರೋಪಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪದ ಬಗ್ಗೆ ತನಿಖೆಯಾಗಲಿದೆ. ಕಾಂಗ್ರೆಸ್ ನವರ ಆರೋಪಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ, ಹೀಗಾಗಿ ಕಾಂಗ್ರೆಸ್ ನಾಯಕರ ಆರೋಪಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.