ದೇಶಎನ್ಆರ್ಸಿಯಲ್ಲಿ ಹೆಸರಿಲ್ಲ ಎಂದರೆ ಮತದಾರರ ಪಟ್ಟಿಯಿಂದ ಕೈಬಿಡಲಾಗುತ್ತದೆ ಎಂಬ ಅರ್ಥವಲ್ಲ: ಚುನಾವಣಾ ಆಯೋಗ
ಅಸ್ಸಾಂ ರಾಷ್ಟ್ರೀಯ ಪೌರತ್ವ ನೋಂದಣಿ ಪರಿಷ್ಕೃತ ಕರಡು ಪಟ್ಟಿಯಲ್ಲಿ 40 ಲಕ್ಷ ಜನರ ಹೆಸರಿನಲ್ಲಿ ಎಂದರೆ ಮತದಾರರ ಪಟ್ಟಿಯಿಂದ ಕೈಬಿಡಲಾಗುತ್ತದೆ ಎಂಬ ಅರ್ಥವಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.