ರಾಜ್ಯಮತದಾರರ ದತ್ತಾಂಶ ಸಂಗ್ರಹಕ್ಕೆ 'ಚಿಲುಮೆ' ಸಂಸ್ಥೆಗೆ ಅವಕಾಶ: ತುಷಾರ್ ಗಿರಿನಾಥ್ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ
ಮತದಾರರ ದತ್ತಾಂಶ ಸಂಗ್ರಹಿಸಲು ಎನ್ಜಿಒ ಚಿಲುಮೆಗೆ ಅವಕಾಶ ನೀಡಿದ ಆರೋಪದ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಆಗ್ರಹಿಸಿದ್ದಾರೆ.