Voting in Karnataka

Loksabha Election 2024: ಗುಂಪು ಘರ್ಷಣೆಯಾಗಿದ್ದ ಹನೂರು ಮತಗಟ್ಟೆಯಲ್ಲಿ ಮರುಮತದಾನ: Election Commission
ಲೋಕಸಭಾ ಚುನಾವಣೆಯ ಮತದಾನದ ವೇಳೆ ಗುಂಪುಘರ್ಷಣೆಯಾಗಿ ಮತದಾನ ಸ್ಥಗಿತವಾಗಿದ್ದ ಚಾಮರಾಜನಗರದ ಹನೂರು ತಾಲೂಕಿನ ಒಂದು ಮತಗಟ್ಟೆಯಲ್ಲಿ ಸೋಮವಾರ ಮರು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

Loksabha Election 2024: ಕರ್ನಾಟಕದಲ್ಲಿ ದಾಖಲೆಯ ಶೇ.69.56ರಷ್ಟು ಮತದಾನ, ಚುನಾವಣಾ ಆಯೋಗದ ಪರಿಷ್ಕೃತ ಮಾಹಿತಿ!
ಲೋಕಸಭೆ ಚುನಾವಣೆಯ ನಿಮಿತ್ತ ಕರ್ನಾಟಕದಲ್ಲಿ ನಡೆದ ಮತದಾನ ಅಂತಿಮ ಮಾಹಿತಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಒಟ್ಟಾರೆ ಶೇ.69.56ರಷ್ಟು ಮತದಾನವಾಗಿದೆ ಎಂದು ಮಾಹಿತಿ ನೀಡಿದೆ.

Loksabha Election 2024: ಕೊನೆಗೂ ಸಂಧಾನ, Voting ಬಹಿಷ್ಕರಿಸಿದ್ದ ಗ್ರಾಮಸ್ಥರಿಂದ ಸಂಜೆ ಮತದಾನ!
ಮೂಲಸೌಕರ್ಯ ಮತ್ತು ವಿವಿಧ ಸಮಸ್ಯೆಗಳ ಮುಂದಿಟ್ಟುಕೊಂಡು ಇಂದು ನಡೆದ ಲೋಕಸಭಾ ಚುನಾವಣೆಯ ಮತದಾನವನ್ನು ಬಹಿಷ್ಕರಿಸಿದ್ದ ಚಿತ್ರದುರ್ಗದ ಗ್ರಾಮಸ್ಥರು ಕೊನೆಗೂ ಸಂಧಾನದ ಬಳಿಕ ಮತದಾನಕ್ಕೆ ಮುಂದಾಗಿದ್ದಾರೆ.

Loksabha Election 2024: ಕರ್ನಾಟಕದಲ್ಲಿ Voting ಮುಕ್ತಾಯ, ಚಾಮರಾಜನಗರದಲ್ಲಿ ಲಾಠಿ ಚಾರ್ಜ್-ಈ ದಿನದ ಸುದ್ದಿ ಮುಖ್ಯಾಂಶಗಳು-26-04-2024

LoksabhaElection2024: ಕರ್ನಾಟಕದಲ್ಲಿ #Voting ಮುಕ್ತಾಯ, ಚಾಮರಾಜನಗರದಲ್ಲಿ ಲಾಠಿ ಚಾರ್ಜ್, ಮತದಾನ ಬಹಿಷ್ಕರಿಸಿದ ಕೋಲಾರ ಗ್ರಾಮಸ್ಥರು-ಈ ದಿನದ ಸುದ್ದಿ ಮುಖ್ಯಾಂಶಗಳು-26-04-2024
ದೇಶಾದ್ಯಂತ ಲೋಕಸಭೆ ಚುನಾವಣೆಗೆ ಇಂದು ನಡೆದ ಎರಡನೇ ಹಂತದ ಮತದಾನ ಮುಕ್ತಾಯವಾಗಿದ್ದು, ಮತದಾನ ಬಹುತೇಕ ಶಾಂತವಾಗಿತ್ತು. ಚಾಮರಾಜನಗರದಲ್ಲಿ ಲಾಠಿ ಚಾರ್ಜ್ ಘಟನೆ ನಡೆದಿದ್ದು, ಕೋಲಾರದಲ್ಲಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದರು. ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆದಿದೆ.

Loksabha Election 2024: ಧರ್ಮದ ಆಧಾರದಲ್ಲಿ ಮತ ಯಾಚನೆ; ಬಿಜೆಪಿ ಸಂಸದ Tejasvi Surya ವಿರುದ್ಧ ಪ್ರಕರಣ ದಾಖಲು!
ಧರ್ಮದ ಆಧಾರದ ಮೇಲೆ ಮತಯಾಚಿಸಿದ ಆರೋಪದಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗ ಗುರುವಾರ ಪ್ರಕರಣ ದಾಖಲಿಸಿಕೊಂಡಿದೆ.

Loksabha Election 2024: ಸಂಜೆ 5 ಗಂಟೆವರೆಗೂ ರಾಜ್ಯದಲ್ಲಿ ಶೇ.63.90ರಷ್ಟು ಮತದಾನ, ಎಲ್ಲಿ ಎಷ್ಟು ಪ್ರಮಾಣ.. ಇಲ್ಲಿದೆ ಮಾಹಿತಿ!
ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ವರೆಗೆ ಶೇಕಡಾ 63.90ರಷ್ಟು ಮತದಾನವಾಗಿದ್ದು, ಮಂಡ್ಯದಲ್ಲಿ ಗರಿಷ್ಠ ಅಂದರೆ 74.87ರಷ್ಟು ಮತದಾನವಾಗಿದೆ.

ಗಮನ ಸೆಳೆದ ಕನಕಪುರ: ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶೇಷ ಮತಗಟ್ಟೆ, ಹಸಿರು ಉಳಿಸಿ ಅಭಿಯಾನ


