ರಾಜಕೀಯಪ್ರತಿಯೊಬ್ಬರ ಮತದಾನದ ಹಕ್ಕನ್ನು ಉಳಿಸುವುದು ನಮ್ಮ ಸಂಕಲ್ಪ: ಸಿಎಂ ಡಿ ಕೆ ಶಿವಕುಮಾರ್
ಈಗಾಗಲೇ ಕೆಲವರು ದೇಶದ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ದೊಡ್ಡ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ಹೋರಾಟ ಕಾಂಗ್ರೆಸ್ ಪಕ್ಷದ್ದು, ಸರ್ಕಾರದ್ದು ಅಂತಲ್ಲ. ನಮ್ಮದು ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ಹಾಗೂ ಈ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಜಾರಿಗೊಳಿಸಿದ ಪಕ್ಷ.