voting

ಶಿರಾ ಉಪಚುನಾವಣೆ: ಮತದಾನಕ್ಕೆ ಉತ್ಸಾಹ ತೋರದ ರೈತರು ಬೆಳೆ ಕಟಾವಿನಲ್ಲಿ ಬ್ಯುಸಿ
ರಾಜಕೀಯ

ಶಿರಾ ಉಪಚುನಾವಣೆ: ಮತದಾನಕ್ಕೆ ಉತ್ಸಾಹ ತೋರದ ರೈತರು ಬೆಳೆ ಕಟಾವಿನಲ್ಲಿ ಬ್ಯುಸಿ

ಮಂಗಳವಾರ ಶಿರಾ ಉಪಚುನಾವಣೆಗೆ ಮತದಾನ ನಡೆಯಿತು. ಚಂಗವಾರ, ಬೇವಿನಹಳ್ಳಿ, ಮತ್ತು ಇತರೆ ಹಳ್ಳಿಗಳಲ್ಲಿ, ರೈತರು ರಾಗಿ ಮತ್ತು ಕಡಲೆಕಾಯಿ ಬೀಜ ಕಟಾವು ಮಾಡುವಲ್ಲಿ ಬ್ಯುಸಿಯಾಗಿದ್ದರು.

ನಾನೇ ಬಿಜೆಪಿ ಅಭ್ಯರ್ಥಿ ಎಂದು ಭಾವಿಸಿ ಮತದಾನ ಮಾಡಿದೆ: ಸಚಿವ ಆರ್.ಅಶೋಕ್
ರಾಜಕೀಯ

ನಾನೇ ಬಿಜೆಪಿ ಅಭ್ಯರ್ಥಿ ಎಂದು ಭಾವಿಸಿ ಮತದಾನ ಮಾಡಿದೆ: ಸಚಿವ ಆರ್.ಅಶೋಕ್

ಕಂದಾಯ ಸಚಿವ ಆರ್.ಅಶೋಕ್ ಪತ್ನಿ ಸಮೇತರಾಗಿ ಜಾಲಹಳ್ಳಿಯ ಸೈಂಟ್ ಕ್ಲಾರೆಟ್ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಆರ್‌ಆರ್ ನಗರ ಉಪಚುನಾವಣೆ: ಮತದಾನ ವೇಳೆ ಕೊಟ್ಟ ಗ್ಲೌಸ್'ಗಳನ್ನು ಎಲ್ಲೆಂದರಲ್ಲಿ ಎಸೆದ ಜನ
ರಾಜ್ಯ

ಆರ್‌ಆರ್ ನಗರ ಉಪಚುನಾವಣೆ: ಮತದಾನ ವೇಳೆ ಕೊಟ್ಟ ಗ್ಲೌಸ್'ಗಳನ್ನು ಎಲ್ಲೆಂದರಲ್ಲಿ ಎಸೆದ ಜನ

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಈ ನಡುವಲ್ಲೇ ಮತಗಟ್ಟೆಯಲ್ಲಿ ಮತದಾರರಿಗೆ ನೀಡಲಾಗಿರುವ ಗ್ಲೌಸ್ ಗಳನ್ನು ಮತದಾರರು ಎಲ್ಲೆಂದಲ್ಲಿ ಬಿಸಾಡಿ ಹೋಗಿರುವುದು ಕಂಡು ಬಂದಿದೆ. 

ಕರ್ನಾಟಕ ಸೇರಿ 10 ರಾಜ್ಯಗಳ 54 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ: ಹೆಚ್ಚಿನ ಸಂಖ್ಯೆಯಲ್ಲಿ ಮತದಾನಕ್ಕೆ ಪ್ರಧಾನಿ ಮನವಿ
ದೇಶ

ಕರ್ನಾಟಕ ಸೇರಿ 10 ರಾಜ್ಯಗಳ 54 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ: ಹೆಚ್ಚಿನ ಸಂಖ್ಯೆಯಲ್ಲಿ ಮತದಾನಕ್ಕೆ ಪ್ರಧಾನಿ ಮನವಿ

ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ 54 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯ ಮತದಾನ ಪ್ರಗತಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಮನವಿ ಮಾಡಿಕೊಂಡಿದ್ದಾರೆ. 

ರಾಜರಾಜೇಶ್ವರಿ ನಗರ ಉಪಚುನಾವಣೆ: ಟೆಂಪಲ್ ರನ್ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮತ ಚಲಾವಣೆ
ರಾಜಕೀಯ

ರಾಜರಾಜೇಶ್ವರಿ ನಗರ ಉಪಚುನಾವಣೆ: ಟೆಂಪಲ್ ರನ್ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮತ ಚಲಾವಣೆ

ಆರ್.ಆರ್.ನಗರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಅವರು ಮಂಗಳವಾರ ತಮ್ಮ ಮತ ಚಲಾಯಿಸಿದ್ದಾರೆ. 

ಕೊರೋನ ಮುನ್ನೆಚ್ಚರಿಕೆಯೊಂದಿಗೆ ಮತದಾನ ಮಾಡಿ: ನಟಿ ಅಮೂಲ್ಯ ಮನವಿ
ರಾಜ್ಯ

ಕೊರೋನ ಮುನ್ನೆಚ್ಚರಿಕೆಯೊಂದಿಗೆ ಮತದಾನ ಮಾಡಿ: ನಟಿ ಅಮೂಲ್ಯ ಮನವಿ

ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ಮುನ್ನೆಚ್ಚರಿಕೆಯೊಂದಿಗೆ ಮತ ಚಲಾಯಿಸುವಂತೆ ನಟಿ ಅಮೂಲ್ಯ ಅವರು ಮನವಿ ಮಾಡಿದ್ದಾರೆ. 

ಸುರಕ್ಷತೆ ನಿಯಮ ಪಾಲಿಸಿ ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಚಲಾಯಿಸಿ; ಮುಖ್ಯಮಂತ್ರಿ ಬಿಎಸ್ ವೈ ಮನವಿ
ರಾಜ್ಯ

ಸುರಕ್ಷತೆ ನಿಯಮ ಪಾಲಿಸಿ ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಚಲಾಯಿಸಿ; ಮುಖ್ಯಮಂತ್ರಿ ಬಿಎಸ್ ವೈ ಮನವಿ

ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ಉಪ ಚುನಾವಣೆ ಮತದಾನ ಚಾಲ್ತಿಯಲ್ಲಿರುವಂತೆಯೇ ಸಿಎಂ ಬಿಎಸ್ ಯಡಿಯೂರಪ್ಪ ಸುರಕ್ಷತೆ ನಿಯಮ ಪಾಲಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನದ ಹಕ್ಕು ಚಲಾಯಿಸುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆ: 2ನೇ ಹಂತದ ಮತದಾನ ಆರಂಭ, 1,463 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ
ದೇಶ

ಬಿಹಾರ ವಿಧಾನಸಭಾ ಚುನಾವಣೆ: 2ನೇ ಹಂತದ ಮತದಾನ ಆರಂಭ, 1,463 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

ಬಿಹಾರ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ಮಂಗಳವಾರದಿಂದ ಆರಂಭವಾಗಿದ್ದು, ಈ ಹಂತದಲ್ಲಿ 94 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ವಿವಿಧ ಪಕ್ಷಗಳ ಒಟ್ಟು 1463 ಮಂದಿ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಕರ್ನಾಟಕ ಉಪ ಚುನಾವಣೆ: ಆರ್ ಆರ್ ನಗರ, ಶಿರಾದಲ್ಲಿ ಮತದಾನ ಆರಂಭ!
ರಾಜ್ಯ

ಕರ್ನಾಟಕ ಉಪ ಚುನಾವಣೆ: ಆರ್ ಆರ್ ನಗರ, ಶಿರಾದಲ್ಲಿ ಮತದಾನ ಆರಂಭ!

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಉಪ ಚುನಾವಣೆ ಅಂತಿಮ ಘಟ್ಟ ತಲುಪಿದ್ದು, ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ಶಿರಾದಲ್ಲಿ ಮತದಾನ ಆರಂಭವಾಗಿದೆ.