voting

ವಿಧಾನಪರಿಷತ್ ಸಮರ: ಕೊರೋನಾ ಆತಂಕದ ನಡುವೆ ಈ ಬಾರಿ ಮತದಾನ ಪ್ರಮಾಣ ಗಣನೀಯ ಏರಿಕೆ!
ಕೊರೋನಾ ಮಹಾಮಾರಿ ಆತಂಕದ ನಡುವಲ್ಲೂ 2014ರ ಚುನಾವಣೆಗೆ ಹೋಲಿಕೆ ಮಾಡಿದರೆ, ಪ್ರಸಕ್ತ ಸಾಲಿನ ಚುನಾವಣೆಯಲ್ಲಿ ಮತದಾನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡು ಬಂದಿದ್ದು, ಒಟ್ಟಾರೆ ಶೇ.70ಕ್ಕಿಂತಲೂ ಹೆಚ್ಚು ಮತದಾನವಾಗಿರುವುದು ಕಂಡು ಬಂದಿದೆ.

ಮತದಾನ ಬಹಿಷ್ಕರಿಸಿದ ಬಿಹಾರ ಗ್ರಾಮಸ್ಥರು: ಕಾರಣ ಏನು ಗೊತ್ತೇ?
ಬಿಹಾರ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಮತದಾನ ಅ.28 ರಂದು ನಡೆಯುತ್ತಿದ್ದು, ಲಖಿಸರಾಯ್ ಜಿಲ್ಲೆಯ ಬಲ್ಗುದಾರ್ ಗ್ರಾಮಸ್ಥರು ಚುನಾವಣೆಯನ್ನೇ ಬಹಿಷ್ಕರಿಸಿದ್ದಾರೆ.

ಮೇಲ್ಮನೆ: ಇಂದು 4 ಕ್ಷೇತ್ರಗಳಿಗೆ ಮತದಾನ, ನವಂಬರ್ 2 ಕ್ಕೆ ಫಲಿತಾಂಶ
ವಿಧಾನಪರಿಷತ್'ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಅ.28ರ ಬುಧವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

ನಾಗರಿಕರೆಲ್ಲರೂ ಮತ ಹಾಕಲು ಯೋಗ್ಯರಲ್ಲ, ಪ್ರಜಾಪ್ರಭುತ್ವಕ್ಕಿಂತ ಸರ್ವಾಧಿಕಾರವೇ ಮೇಲು: ವಿಜಯ್ ದೇವರಕೊಂಡ
ತೆಲುಗು ಚಿತ್ರರಂಗದ ಖ್ಯಾತ ನಟ, ಯೂತ್ ಐಕಾನ್ ವಿಜಯ ದೇವರಕೊಂಡ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ಯುವ ನಟನನ್ನು ಸೋಷಿಯಲ್ ಮೀಡಿಯಾದಲ್ಲಿ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

ದೆಹಲಿ ಜನತೆ ಮತ್ತೊಂದು ಅವಧಿಗೆ ಅವಕಾಶ ನೀಡಲಿದೆ: ಸಿಎಂ ಕೇಜ್ರಿವಾಲ್ ವಿಶ್ವಾಸ
ದೆಹಲಿ ವಿಧಾನಸಭಾ ಚುನಾವಣೆ ಪ್ರಗತಿಯಲ್ಲಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕುಟುಂಬದೊಂದಿಗೆ ಸಿವಿಲ್ ಲೈನ್ಸ್‌ನ ಮತಗಟ್ಟೆಯೊಂದರಲ್ಲಿ ಹಕ್ಕು ಚಲಾಯಿಸಿದರು.

ದೆಹಲಿ ಚುನಾವಣೆ; ಗಣ್ಯಾತಿಗಣ್ಯರಿಂದ ಮತ ಚಲಾವಣೆ
ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಪ್ರಗತಿಯಲ್ಲಿದ್ದು, ಬೆಳಗ್ಗೆಯಿಂದ ಗಣ್ಯಾತಿಗಣ್ಯರು ಆಗಮಿಸಿ ಮತಚಲಾಯಿಸುತ್ತಿದ್ದಾರೆ.

ದೆಹಲಿ ವಿಧಾನಸಭೆ ಚುನಾವಣೆ: 70 ಕ್ಷೇತ್ರಗಳಿಗೆ ಮತದಾನ ಪ್ರಗತಿಯಲ್ಲಿ
ರಾಜಧಾನಿ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಶನಿವಾರ ಬೆಳಗ್ಗೆಯೇ ಮತದಾನ ಆರಂಭವಾಗಿ ಪ್ರಗತಿಯಲ್ಲಿದೆ. 1.47 ಕೋಟಿಗೂ ಅಧಿಕ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಒಟ್ಟು 672 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಸಿಎಎ ಕುರಿತು ಐರೋಪ್ಯ ಒಕ್ಕೂಟ ನಿರ್ಣಯದ ಕುರಿತು ಇಂದು ಮತದಾನವಿಲ್ಲ: ಸರ್ಕಾರಿ ಮೂಲಗಳು
ಭಾರತದ ಹೊಸ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಿರ್ಣಯದ ಮೇಲೆ ಗುರುವಾರ ಮತದಾನ ನಡೆಸದಿರಲು ಐರೋಪ್ಯ ಸಂಸತ್ತು ನಿರ್ಧರಿಸಿದೆ.

ಜಾರ್ಖಂಡ್ ವಿಧಾನಸಭೆ ಚುನಾವಣೆ: 3ನೇ ಹಂತದ ಮತದಾನ ಆರಂಭ
ಜಾರ್ಖಂಡ್ ವಿಧಾನಸಭೆ ಚುನಾವಣೆ ನಿಮಿತ್ತ ಗುರುವಾರ ಮೂರನೇ ಹಂತದ ಮತದಾನ ಆರಂಭವಾಗಿದ್ದು, ಜಾರ್ಖಂಡ್ ನ ಒಟ್ಟು 17 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.

