voting

ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಹಾಕಿ: ಪ್ರಧಾನಿ ನರೇಂದ್ರ ಮೋದಿ ಕರೆ
ಮಹಾರಾಷ್ಟ್ರ, ಹರ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಮತ್ತು ಕೆಲವು ರಾಜ್ಯಗಳಲ್ಲಿ ಉಪ ಚುನಾವಣೆಗೆ ಸೋಮವಾರ ಬೆಳಗ್ಗೆಯೇ ಮತದಾನ ಆರಂಭವಾಗಿದ್ದು ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಚೆಗೆ ತೆರಳಿ ತಮ್ಮ ಹಕ್ಕು ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಕೇರಳ ಉಪಚುನಾವಣೆ: ಮಳೆಯ ನಡುವೆ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭ!
ಕೇರಳದ ಐದು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಬೆಳಗ್ಗೆಯಿಂದ ಮತದಾನ ಆರಂಭವಾಗಿದ್ದು, ಧಾರಾಕಾರ ಮಳೆಯ ನಡುವೆಯೂ ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಹರಿಯಾಣ, ಮಹಾ ಮತದಾನಕ್ಕೆ ಕ್ಷಣಗಣನೆ, ಅಭ್ಯರ್ಥಿಗಳ ಭವಿಷ್ಯ ಸೋಮವಾರ ನಿರ್ಧಾರ
ಹರಿಯಾಣ ಹಾಗೂ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆಗೆ ಸೋಮವಾರ ಮತದಾನ ನಡೆಯಲಿದ್ದು, ಮುಖ್ಯಮಂತ್ರಿ ಆಕಾಂಕ್ಷಿಗಳು, ಮುಂದಿನ ಪೀಳಿಗೆಯ ರಾಜಕಾರಣಿಗಳು ಮತ್ತು ಹೊಸ ಆಕಾಂಕ್ಷಿಗಳು ಸೇರಿದಂತೆ ಸಾವಿರಾರು ಅಭ್ಯರ್ಥಿಗಳ ಭವಿಷ್ಯ ನಾಳೆ ಮತಯಂತ್ರದಲ್ಲಿ ಭದ್ರವಾಗಲಿದೆ.

ಲೋಕಸಭಾ ಚುನಾವಣೆ 2019: 6ನೇ ಹಂತದಲ್ಲಿ ಶೇ. 63. 3 ರಷ್ಟು ಮತದಾನ- ಚುನಾವಣಾ ಆಯೋಗ
ಏಳು ರಾಜ್ಯಗಳ 59 ಸ್ಥಾನಗಳಿಗೆ ನಡೆದ ಆರನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಅಂದಾಜು ಶೇ. 63. 3 ರಷ್ಟು ದಾಖಲೆಯ ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಲೋಕಸಭಾ ಚುನಾವಣೆ 2019: 6ನೇ ಹಂತದಲ್ಲಿ 7 ಗಂಟೆ ವೇಳೆಗೆ ಶೇ. 61. 14 ರಷ್ಟು ಮತದಾನ
17 ನೇ ಲೋಕಸಭೆಗೆ 6 ನೇ ಹಂತದಲ್ಲಿ ಇಂದು ನಡೆದ ಮತದಾನ ಬಹುತೇಕ ಮುಕ್ತಾಯವಾಗಿದ್ದು, 7 ಗಂಟೆ ವೇಳೆಗೆ ಶೇ. 61. 14 ರಷ್ಟು ಮತದಾನವಾಗಿರುವ ಬಗ್ಗೆ ವರದಿಯಾಗಿದೆ.

ಬಿಜೆಪಿ ಈ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಳ್ಳಲಿದೆ: ಪ್ರಿಯಾಂಕಾ ಗಾಂಧಿ ವಾದ್ರಾ
ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಬಿಜೆಪಿ ಅಧಿಕಾರ ಕಳೆದುಕೊಂಡು ಮನೆಗೆ ...

ವೋಟ್ ಮಾಡದ ಬಗ್ಗೆ ಕೇಳಿದ್ದಕ್ಕೆ ಅಕ್ಷಯ್ ಕುಮಾರ್ ಕೊಟ್ಟ ಉತ್ತರ ಏನು ಗೊತ್ತಾ?
ಸದಾ ದೇಶಭಕ್ತಿ ಮತ್ತು ದೇಶ ಪ್ರೇಮದ ಬಗ್ಗೆ ಮಾತನಾಡುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಇತ್ತೀಚಿಗೆ ಮಹಾರಾಷ್ಟ್ರದಲ್ಲಿ ನಡೆದ ನಾಲ್ಕನೇ...

ನಾಲ್ಕನೇ ಹಂತದ ಮತದಾನ: ಸಂಜೆ 7 ಗಂಟೆ ವೇಳೆಗೆ ಶೇ. 62 ರಷ್ಟು ಮತದಾನ
ದೇಶದ 9 ರಾಜ್ಯಗಳಲ್ಲಿ 72 ಲೋಕಸಭಾ ಕ್ಷೇತ್ರಗಳಿಗೆ ಇಂದು ನಡೆದ ನಾಲ್ಕನೇ ಹಂತದ ಮತದಾನ ಬಹುತೇಕವಾಗಿ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಸಂಜೆ ಏಳು ಗಂಟೆ ವೇಳೆಗೆ ಶೇ. 62 ರಷ್ಟು ಮತದಾನವಾಗಿದೆ.

ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ, ಕೆಲವೆಡೆ ಮಂದಗತಿ
ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಕೆಲವೆಡೆ ಮತಯಂತ್ರ ದೋಷದಿಂದಾಗಿ ವಿಳಂಬವಾಗಿ ಮತದಾನ ಪ್ರಾರಂಭವಾಗಿದೆ.

