voting

ಇಂದು ಮೊದಲ ಹಂತದ ಮತದಾನ; ಕಡ್ಡಾಯವಾಗಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಕರೆ
ದೇಶ

ಇಂದು ಮೊದಲ ಹಂತದ ಮತದಾನ; ಕಡ್ಡಾಯವಾಗಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಕರೆ

2019ರ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ ಆರಂಭವಾಗಿದೆ. ದೇಶದ ...

ವಯಸ್ಸಿನ ಚಿಂತೆಯಿಲ್ಲ, ಚುನಾವಣೆ ಬಂದರೆ ಉತ್ಸಾಹದಿಂದ ಮತ ಹಾಕುವ ಶತಾಯುಷಿಗಳು ಇವರು!
ಸ್ವಾರಸ್ಯ

ವಯಸ್ಸಿನ ಚಿಂತೆಯಿಲ್ಲ, ಚುನಾವಣೆ ಬಂದರೆ ಉತ್ಸಾಹದಿಂದ ಮತ ಹಾಕುವ ಶತಾಯುಷಿಗಳು ಇವರು!

ನಿಘಂಟು ತಜ್ಞ ಪ್ರೊ, ಜಿ ವೆಂಕಟಸುಬ್ಬಯ್ಯ 106ರ ಈ ಇಳಿವಯಸ್ಸಿನಲ್ಲಿ ಕೂಡ ನಾಡಿದ್ದು ಏಪ್ರಿಲ್ 18ರಂದು ...

ವಿಶೇಷಚೇತನರಿಗೆ ಮತದಾನಕ್ಕೆ ವಿಶೇಷ ವ್ಯವಸ್ಥೆ ಮಾಡಿರುವ ಚುನಾವಣಾ ಆಯೋಗ
ರಾಜ್ಯ

ವಿಶೇಷಚೇತನರಿಗೆ ಮತದಾನಕ್ಕೆ ವಿಶೇಷ ವ್ಯವಸ್ಥೆ ಮಾಡಿರುವ ಚುನಾವಣಾ ಆಯೋಗ

ದೈಹಿಕ ನ್ಯೂನತೆ ಹೊಂದಿರುವ ಸುಮಾರು 4 ಲಕ್ಷ ಮತದಾರರು ದಾಖಲಾತಿ ಹೊಂದಿದ್ದು ಅವರಿಗೆ ...

ಬಲಿಷ್ಠ ಪ್ರಜಾಪ್ರಭುತ್ವ ದೇಶ ನಿರ್ಮಾಣಕ್ಕೆ ಮತದಾನ ಮಾಡುವುದು ಅಗತ್ಯ: ರಾಜ್ಯಪಾಲ ವಾಲಾ
ರಾಜ್ಯ

ಬಲಿಷ್ಠ ಪ್ರಜಾಪ್ರಭುತ್ವ ದೇಶ ನಿರ್ಮಾಣಕ್ಕೆ ಮತದಾನ ಮಾಡುವುದು ಅಗತ್ಯ: ರಾಜ್ಯಪಾಲ ವಾಲಾ

ಜಗತ್ತಿನಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತವನ್ನು ಇನ್ನಷ್ಟು ಸಬಲೀಕರಣಗೊಳಿಸಲು ದೇಶದ ಪ್ರತಿಯೊಬ್ಬ ನಾಗರಿಕನೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ರಾಜ್ಯಪಾಲ ವಜೂಬಾಯಿ

ತೆಲಂಗಾಣ ವಿಧಾನಸಭೆ ಮತದಾನ ಪ್ರಗತಿಯಲ್ಲಿ; ಬೆಳಗ್ಗೆ 11 ಗಂಟೆ ಹೊತ್ತಿಗೆ ಶೇಕಡಾ 23ರಷ್ಟು ಮತದಾನ
ದೇಶ

ತೆಲಂಗಾಣ ವಿಧಾನಸಭೆ ಮತದಾನ ಪ್ರಗತಿಯಲ್ಲಿ; ಬೆಳಗ್ಗೆ 11 ಗಂಟೆ ಹೊತ್ತಿಗೆ ಶೇಕಡಾ 23ರಷ್ಟು ಮತದಾನ

ಪಂಚರಾಜ್ಯ ಚುನಾವಣೆಗಳ ಪೈಕಿ ಭಾರೀ ಕುತೂಹಲಕ್ಕೆ ಕಾರಣವಾಗಿರುವ ತೆಲಂಗಾಣ ಮತ್ತು ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಮತದಾನ ಪ್ರಗತಿಯಲ್ಲಿದೆ...

ಛತ್ತೀಸ್ ಘಡ ವಿಧಾನಸಭೆ ಚುನಾವಣೆ: ಅಂತಿಮ ಹಂತದ ಮತದಾನ ಆರಂಭ
ದೇಶ

ಛತ್ತೀಸ್ ಘಡ ವಿಧಾನಸಭೆ ಚುನಾವಣೆ: ಅಂತಿಮ ಹಂತದ ಮತದಾನ ಆರಂಭ

ಛತ್ತೀಸ್ ಘಡ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಕೊನೆ ಹಂತದ ಮತದಾನ ಆರಂಭಗೊಂಡಿದ್ದು, ನಕ್ಸಲ್ ದಾಳಿ ಭೀತಿ ಹಿನ್ನಲೆಯಲ್ಲಿ ಮತದಾನಕ್ಕೆ ಭಾರಿ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ.

ಚತ್ತೀಸ್ ಗಢ ವಿಧಾನಸಭಾ ಚುನಾವಣೆ: ಮೊದಲ ಹಂತ ಮುಕ್ತಾಯ, ಶೇ.70  ರಷ್ಟು ಮತದಾನ
ದೇಶ

ಚತ್ತೀಸ್ ಗಢ ವಿಧಾನಸಭಾ ಚುನಾವಣೆ: ಮೊದಲ ಹಂತ ಮುಕ್ತಾಯ, ಶೇ.70 ರಷ್ಟು ಮತದಾನ

ಚತ್ತೀಸ್ ಗಢ ವಿಧಾನಸಭಾ ಚುನಾವಣೆಗೆ ನ.12 ರಂದು ನಡೆದ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದ್ದು ಶೇ.58 ರಷ್ಟು ಮತದಾನವಾಗಿದೆ.

ಕರ್ನಾಟಕ ಉಪ ಚುನಾವಣೆ: ಮತದಾನದ ವಿಡಿಯೋ ಮಾಡಿ ಪೊಲೀಸರ ಅತಿಥಿಯಾದ!
ರಾಜ್ಯ

ಕರ್ನಾಟಕ ಉಪ ಚುನಾವಣೆ: ಮತದಾನದ ವಿಡಿಯೋ ಮಾಡಿ ಪೊಲೀಸರ ಅತಿಥಿಯಾದ!

ಕರ್ನಾಟಕ ಉಪ ಚುನಾವಣೆ ಮುಕ್ತಾಯವಾಗಿದ್ದು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಅವರಿಗೆ ಮತ ನೀಡಿ ಫೋಟೋ ಕ್ಲಿಕ್ಕಿಸಿಕೊಂಡ ವ್ಯಕ್ತಿಯೊಬ್ಬ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಕರ್ನಾಟಕ 'ಉಪ' ಕದನ: ಪಂಚ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭ
ರಾಜ್ಯ

ಕರ್ನಾಟಕ 'ಉಪ' ಕದನ: ಪಂಚ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭ

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಉಪ ಚುನಾವಣೆ ನಿಮಿತ್ತ ಮತದಾನ ಪ್ರಕ್ರಿಯೆ ಆರಂಭವಾಗಿದ್ದು 3 ಲೋಕಸಭೆ ಮತ್ತು 2 ವಿಧಾನಸಭೆ ಸೇರಿದಂತೆ ಎಲ್ಲ ಐದೂ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.