voting

ಕರ್ನಾಟಕ ಚುನಾವಣೆ: ರಾಯಚೂರಿನಲ್ಲಿ ಮತ ಚಲಾಯಿಸಿ ಅರ್ಧ ಗಂಟೆಯಲ್ಲೇ ಅಸುನೀಗಿದ 82 ವರ್ಷದ ವೃದ್ಧೆ!
ರಾಜ್ಯ

ಕರ್ನಾಟಕ ಚುನಾವಣೆ: ರಾಯಚೂರಿನಲ್ಲಿ ಮತ ಚಲಾಯಿಸಿ ಅರ್ಧ ಗಂಟೆಯಲ್ಲೇ ಅಸುನೀಗಿದ 82 ವರ್ಷದ ವೃದ್ಧೆ!

ರಾಜ್ಯ ವಿಧಾನಸಭೆ ಚುನಾವಣೆಗೆ ಬ್ಯಾಲೆಟ್ ಪೇಪರ್ ಮೂಲಕ ಮನೆಯಿಂದಲೇ ಮತದಾನ ಮಾಡಿದ ನಂತರ ಅರ್ಧ ಗಂಟೆಯಲ್ಲಿ ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ನಡೆದಿದೆ. 

ವಿಧಾನಸಭಾ ಚುನಾವಣೆ: ವೃದ್ಧರು, ಅಂಗವಿಕಲರ ಮತದಾನ ಆರಂಭ, ಬ್ಯಾಲೆಟ್ ಪೇಪರ್ ನಲ್ಲಿ ಮತದಾನ
ರಾಜ್ಯ

ವಿಧಾನಸಭಾ ಚುನಾವಣೆ: ವೃದ್ಧರು, ಅಂಗವಿಕಲರ ಮತದಾನ ಆರಂಭ, ಬ್ಯಾಲೆಟ್ ಪೇಪರ್ ನಲ್ಲಿ ಮತದಾನ

ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಬ್ಯಾಲೆಟ್ ಪೇಪರ್ ಮತದಾನ ಶನಿವಾರದಿಂದ ಆರಂಭಗೊಂಡಿದ್ದು, 80 ವರ್ಷಕ್ಕಿಂತ ಮೇಲ್ಪಟ್ಟವರು, ಅಂಗವಿಕಲರು ಇದೇ ಮೊದಲ ಬಾರಿಗೆ ಮನೆಯಿಂದಲೇ ತಮ್ಮ ಮತಹಕ್ಕು ಚಲಾಯಿಸಿದರು.

ಮತದಾರರ ಚೀಟಿ ಇದೆ, ಆದ್ರೆ ಪ್ರಯೋಜನವೇನು? ನಮ್ಮ ಸಮಸ್ಯೆ ಕೇಳುವವರಿಲ್ಲ: ಲೈಂಗಿಕ ಕಾರ್ಯಕರ್ತೆಯರ ಅಳಲು
ರಾಜ್ಯ

ಮತದಾರರ ಚೀಟಿ ಇದೆ, ಆದ್ರೆ ಪ್ರಯೋಜನವೇನು? ನಮ್ಮ ಸಮಸ್ಯೆ ಕೇಳುವವರಿಲ್ಲ: ಲೈಂಗಿಕ ಕಾರ್ಯಕರ್ತೆಯರ ಅಳಲು

ಲೈಂಗಿಕ ಕಾರ್ಯಕರ್ತರಿಗೆ ಮತದಾರರ ಚೀಟಿ ಕೇವಲ ಕಾಗದವಾಗಿದ್ದು, ಅದು ಅವರ ಶೋಚನೀಯ ಜೀವನ ಪರಿಸ್ಥಿತಿ ಬದಲಾಯಿಸುವಲ್ಲಿ ವಿಫಲವಾಗಿದೆ.  ಈ ಸಮುದಾಯದ ಶೇ. 70 ರಷ್ಟು ಮಂದಿ ಮತದಾರರ ಚೀಟಿ, ಆಧಾರ್, ಪ್ಯಾನ್, ಪಡಿತರ ಚೀಟಿಯಂತಹ ಗುರುತಿನ ಚೀಟಿ ಹೊಂದಿದ್ದಾರೆ.

ಜನರಿಗೆ ಮೂಲಭೂತ ಸೌಲಭ್ಯ ಪಡೆಯುವುದಕ್ಕಿಂತ, ಹಣ ಪಡೆದು ಮತ ಹಾಕುವುದರಲ್ಲೇ ಆಸಕ್ತಿ; ಕರ್ನಾಟಕ ಹೈಕೋರ್ಟ್ ಕಿಡಿ
ರಾಜ್ಯ

ಜನರಿಗೆ ಮೂಲಭೂತ ಸೌಲಭ್ಯ ಪಡೆಯುವುದಕ್ಕಿಂತ, ಹಣ ಪಡೆದು ಮತ ಹಾಕುವುದರಲ್ಲೇ ಆಸಕ್ತಿ; ಕರ್ನಾಟಕ ಹೈಕೋರ್ಟ್ ಕಿಡಿ

ನಮ್ಮ ಜನರಿಗೆ ಮೂಲಭೂತ ಸೌಲಭ್ಯ ಪಡೆಯುವುದಕ್ಕಿಂತ ಚುನಾವಣೆ ಬಗ್ಗೆಯೇ ಹೆಚ್ಚು ಆಸಕ್ತಿ, ಅದರಲ್ಲೂ ಹಣ ಪಡೆದು ಮತ ಹಾಕುವುದರಲ್ಲೇ ಮಗ್ನರಾಗಿದ್ದಾರೆ ಎಂದು ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಎಲೆಕ್ಟ್ರಾನಿಕ್ ಸಿಟಿಗೆ ತುಷಾರ್ ಗಿರಿನಾಥ್ ಭೇಟಿ: ಮತದಾನಕ್ಕೆ ವೇತನ ಸಹಿತ ರಜೆ ಇದೆ, ತಪ್ಪದೇ ಮತದಾನ ಮಾಡುವಂತೆ ಮನವಿ
ರಾಜ್ಯ

ಎಲೆಕ್ಟ್ರಾನಿಕ್ ಸಿಟಿಗೆ ತುಷಾರ್ ಗಿರಿನಾಥ್ ಭೇಟಿ: ಮತದಾನಕ್ಕೆ ವೇತನ ಸಹಿತ ರಜೆ ಇದೆ, ತಪ್ಪದೇ ಮತದಾನ ಮಾಡುವಂತೆ ಮನವಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಹಾಗೂ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಗುರುವಾರ ಎಲೆಕ್ಟ್ರಾನಿಕ್ಸ್ ಸಿಟಿಗೆ ಬೇಟಿ ನೀಡಿದ್ದು, ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದರು.

ಬಸ್‌ ಟಿಕೆಟ್‌ ಮೂಲಕ ಮತದಾನ ಜಾಗೃತಿ ಮೂಡಿಸುತ್ತಿರುವ ಕೆಎಸ್‌ಆರ್‌ಟಿಸಿ
ರಾಜ್ಯ

ಬಸ್‌ ಟಿಕೆಟ್‌ ಮೂಲಕ ಮತದಾನ ಜಾಗೃತಿ ಮೂಡಿಸುತ್ತಿರುವ ಕೆಎಸ್‌ಆರ್‌ಟಿಸಿ

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನದ ಮಾಡುವಂತೆ ಬಸ್ ಟಿಕೆಟ್ ಮೂಲಕ ಜನತೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದೆ.

ಮತದಾನ ಪ್ರಮಾಣ ಹೆಚ್ಚಿಸಲು ಸಿದ್ಧತೆ: ಹೋಟೆಲ್‌, ಆಸ್ಪತ್ರೆ ಸಿಬ್ಬಂದಿಗಳಿಂದ ಮತದಾನ ಮಾಡಿಸಲು ಬಿಬಿಎಂಪಿ ಕ್ರಮ!
ರಾಜ್ಯ

ಮತದಾನ ಪ್ರಮಾಣ ಹೆಚ್ಚಿಸಲು ಸಿದ್ಧತೆ: ಹೋಟೆಲ್‌, ಆಸ್ಪತ್ರೆ ಸಿಬ್ಬಂದಿಗಳಿಂದ ಮತದಾನ ಮಾಡಿಸಲು ಬಿಬಿಎಂಪಿ ಕ್ರಮ!

ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಬಿಬಿಎಂಪಿ ಹಲವು ತಂತ್ರಗಳನ್ನು ರೂಪಿಸಿದ್ದು, ಹೆಚ್ಚಿನ ಮತದಾರರನ್ನು ಹೊಂದಿರುವ ಆತಿಥ್ಯ ವಲಯ ಹಾಗೂ ಆರೋಗ್ಯ ಕ್ಷೇತ್ರದ ಸಿಬ್ಬಂದಿಗಳಿಂದ ಮತದಾನ ಮಾಡಿಸಲು ಕ್ರಮಗಳನ್ನು ಕೈಗೊಳ್ಳುತ್ತಿದೆ.

ತೃತೀಯ ಲಿಂಗಿಗಳು ಮತದಾನ ಮಾಡದಿದ್ದರೆ, ಹಕ್ಕುಗಳನ್ನು ಕೇಳಲು ಅವರಿಗೆ ಯಾವುದೇ ಅಧಿಕಾರವಿಲ್ಲ: ಜೋಗತಿ ಮಂಜಮ್ಮ
ರಾಜ್ಯ

ತೃತೀಯ ಲಿಂಗಿಗಳು ಮತದಾನ ಮಾಡದಿದ್ದರೆ, ಹಕ್ಕುಗಳನ್ನು ಕೇಳಲು ಅವರಿಗೆ ಯಾವುದೇ ಅಧಿಕಾರವಿಲ್ಲ: ಜೋಗತಿ ಮಂಜಮ್ಮ

ಒಂದು ವೇಳೆ ತೃತೀಯ ಲಿಂಗಿಗಳು ಮತದಾನ ಮಾಡದಿದ್ದರೆ, ಅವರ ಹಕ್ಕುಗಳನ್ನು ಕೇಳಲು ಅವರಿಗೆ ಯಾವುದೇ ಅಧಿಕಾರವಿಲ್ಲ. ನಾನು ಹೋದಲ್ಲೆಲ್ಲಾ ನಮ್ಮ  ಸಮುದಾಯದ ಸದಸ್ಯರಿಗೆ ಇದನ್ನು ಹೇಳುತ್ತಿದ್ದೇನೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಜೋಗತಿ ಮಂಜಮ್ಮ ಹೇಳಿದ್ದಾರೆ.

ಮೇಘಾಲಯ, ನಾಗಲ್ಯಾಂಡ್ ವಿಧಾನಸಭೆ ಚುನಾವಣೆ ಮತದಾನ ಪ್ರಗತಿಯಲ್ಲಿ: ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ
ದೇಶ

ಮೇಘಾಲಯ, ನಾಗಲ್ಯಾಂಡ್ ವಿಧಾನಸಭೆ ಚುನಾವಣೆ ಮತದಾನ ಪ್ರಗತಿಯಲ್ಲಿ: ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ

ನಾಗಾಲ್ಯಾಂಡ್‌ ಮತ್ತು ಮೇಘಾಲಯ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸೋಮವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಎರಡೂ ರಾಜ್ಯಗಳಲ್ಲಿ ತಲಾ 60 ಕ್ಷೇತ್ರಗಳಿದ್ದು, ಎರಡರಲ್ಲೂ ತಲಾ 1 ಕಡೆ ಅವಿರೋಧ ಆಯ್ಕೆ ನಡೆದಿದೆ. ಈ ಹಿನ್ನೆಲೆಯಲ್ಲಿ 59 ಕ್ಷೇತ್ರದಲ್ಲಿ ಮಾತ್ರ ಮತದಾನ ನಡೆಯಲಿದೆ.