ದೇಶವರ್ಷಾಂತ್ಯಕ್ಕೆ ಎಸ್-400 ಕ್ಷಿಪಣಿ ವ್ಯವಸ್ಥೆ ಸೇರ್ಪಡೆ: ವಾಯುಪಡೆ ಮುಖ್ಯಸ್ಥ ಚೌಧರಿ
ರಷ್ಯಾದ ಅತ್ಯಾಧುನಿಕ ಶಸ್ತ್ರಾಸ್ತ್ರ ವ್ಯವಸ್ಥೆಗಳಲ್ಲಿ ಒಂದಾದ ಎಸ್ - 400 ಕ್ಷಿಪಣಿ ವ್ಯವಸ್ಥೆಯನ್ನು ಈ ವರ್ಷದ ಅಂತ್ಯದ ವೇಳೆಗೆ ವಾಯುಪಡೆಗೆ ಸೇರಿಸಲಾಗುವುದು ಎಂದು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಮಂಗಳವಾರ ಹೇಳಿದ್ದಾರೆ.