ರಾಜ್ಯಬೆಂಗಳೂರಿನಲ್ಲಿ ಧಾರಾಕಾರ ಮಳೆ: ಕೊಚ್ಚಿ ಹೋದ ವೃಷಭಾವತಿ ನದಿ ತಡೆಗೋಡೆ
ಗುರುವಾರ ಬೆಂಗಳೂರಲ್ಲಿ ಸುರಿದ ಭಾರೀ ಮಳೆಗೆ ಕೆಂಗೇರಿಯ ಮೈಲಸಂದ್ರ ವ್ಯಾಪ್ತಿಯಲ್ಲಿ ಕೆಂಗೇರಿ ಮೋರಿ (ವೃಷಭಾವತಿ ನದಿ) ಹಾಕಿದ್ದ ತಡೆಗೋಡೆ ಕುಸಿದ ಪರಿಣಾಮ ರಸ್ತೆಯ ಮೇಲೆ ನೀರು ನುಗ್ಗಿದೆ. ಹೀಗಾಗಿ, ಕೆಂಗೇರಿ ಸಮೀಪ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು.