ರಾಜ್ಯವೃಷಭಾವತಿ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ವೃಷಭಾವತಿ ಏತ ನೀರಾವರಿ ಯೋಜನೆಯ ಮೊದಲ ಹಂತದಲ್ಲಿ 70 ಕೆರೆಗಳಿಗೆ ನೀರು ತುಂಬಿಸಲಾಗುವುದು. ಇದರಿಂದ ನಾಲ್ಕು ಜಿಲ್ಲೆಗಳ ಅಂತರ್ಜಲ ಪ್ರಮಾಣ ವೃದ್ಧಿಯಾಗುತ್ತದೆ. ಜಮೀನುಗಳಿಗೆ ನೀರಿನ ಆಸರೆ ಹೆಚ್ಚಾಗಿ ಜನರ ಆರ್ಥಿಕ ಶಕ್ತಿಯೂ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.