ರಾಜ್ಯಅನಂತಕುಮಾರ್ ಆಶಯದಂತೆ ವೃಷಭಾವತಿ ನದಿ ನೀರು ಶುದ್ದೀಕರಣಕ್ಕೆ ಕ್ರಮ: ಸಿ ಸಿ ಪಾಟೀಲ್
ದಿವಂಗತ ಅನಂತಕುಮಾರ್ ಅವರ ಆಶಯದಂತೆ ಬೆಂಗಳೂರು ವಿಶ್ವವಿದ್ಯಾಲಯದ ಮಧ್ಯೆ ನಿತ್ಯ ಹರಿಯುತ್ತಿರುವ ವೃಷಭಾವತಿನದಿ ನೀರು ಶುದ್ದೀಕರಣಕ್ಕೆ ಅಗತ್ಯ ಯೋಜನೆ ರೂಪಿಸುವಂತೆ ಮಾಲಿನ್ಯ ನಿಯಂತ್ರಣಮಂಡಳಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಇಲಾಖೆ ಮತ್ತು ಗಣಿ ಭೂ ವಿಜ್ಞಾನ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ.