ಕ್ರಿಕೆಟ್ಏಷ್ಯಾಕಪ್: ಭಾರತ ವಿರುದ್ಧ ಟಾಸ್ ಗೆದ್ದ ಹಾಂಗ್ ಕಾಂಗ್, ಬೌಲಿಂಗ್ ಆಯ್ಕೆ !
ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಟೂರ್ನಿಯ ಎ ಗುಂಪಿನ ನಾಲ್ಕನೇ ಏಕದಿನ ಪಂದ್ಯದಲ್ಲಿ ಇಂದು ಭಾರತ- ಹಾಂಗ್ ಕಾಂಗ್ ಎದುರಾಗಿದ್ದು, ಟಾಸ್ ಗೆದ್ದ ಹಾಂಗ್ ಕಾಂಗ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.