V.Somanna

ಸೋಮಣ್ಣ ಸೇರಿದಂತೆ ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ; ಭರ್ಜರಿ ರೋಡ್ ಶೋ, ಶಕ್ತಿ ಪ್ರದರ್ಶನ!
ವಿಧಾನಸಭಾ ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣ ರಂಗು ಪಡೆದುಕೊಳ್ಳುತ್ತಿದೆ. ವಿವಿಧ ರಾಜಕೀಯ ಪಕ್ಷಗಳ ನಾಯಕರು ಇಂದು ವಿವಿಧೆಡೆ ಭರ್ಜರಿ ರೋಡ್ ಶೋ, ಶಕ್ತಿ ಪ್ರದರ್ಶನ ನಡೆಸುವ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ.

ವರುಣಾದಲ್ಲಿ ಸಿದ್ದರಾಮಯ್ಯ ಕಟ್ಟಿ ಹಾಕಲು ಬಿಜೆಪಿ ಪ್ಲಾನ್? ಮಾಜಿ ಸಿಎಂ ವಿರುದ್ಧ ಸೋಮಣ್ಣ ಸ್ಪರ್ಧೆ!
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ವರುಣದಲ್ಲೇ ಕಟ್ಟಿಹಾಕಲು ಮುಂದಾಗಿರುವ ಬಿಜೆಪಿ ವರಿಷ್ಠರು ವಸತಿ ಸಚಿವ ವಿ.ಸೋಮಣ್ಣ ಅವರನ್ನು ಈ ಕ್ಷೇತ್ರದಲ್ಲಿ ಕಣಕ್ಕೆ ಇಳಿಸಲು ಮುಂದಾಗಿದ್ದಾರೆ.

ವಿ. ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವದಂತಿ ಬೆನ್ನಲ್ಲೇ ಫೋಟೋ ವೈರಲ್: ವಸತಿ ಸಚಿವರ ಪ್ರತಿಕ್ರಿಯೆ
ರಾಜ್ಯ ರಾಜಧಾನಿ ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ವಸತಿ ಸಚಿವ ವಿ. ಸೋಮಣ್ಣ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆ ಎಂಬ ವಿಚಾರ ಮುನ್ನೆಲೆಗೆ ಬಂದಿದ್ದು, ತಮ್ಮ ಪುತ್ರನಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದ ಬಗ್ಗೆ ಸ್ವತಃ ಸೋಮಣ್ಣ ಮುನಿಸು ವ್ಯಕ್ತಪಡಿಸಿದ್ದರು.

'ಬೇರೆ ರಾಜಕಾರಣಿ ಮಕ್ಕಳಿಗೆ ಟಿಕೆಟ್ ಇಲ್ಲ ಅನ್ನೋದಾದ್ರೆ ನನಗೂ ಬೇಡ; ರಾಜಕಾರಣದಲ್ಲಿ ಕವಲುದಾರಿಗಳು ಇರುತ್ತವೆ, ನಾನೇನು ಸನ್ಯಾಸಿ ಅಲ್ಲ'
ರಾಜಕಾರಣದಲ್ಲಿ ಕವಲುದಾರಿಗಳು ಇರುತ್ತವೆ, ಹಾಗಂತ ನಾನೇನೂ ಸನ್ಯಾಸಿ ಅಲ್ಲ ಎಂದು ಸಚಿವ ವಿ. ಸೋಮಣ್ಣ ಹೇಳುವ ಮೂಲಕ ತಮ್ಮ ಮುಂದಿನ ಹೆಜ್ಜೆಯ ಕುರಿತಾಗಿ ಕುತೂಹಲ ಕೆರಳಿಸಿದ್ದಾರೆ.

ಬಿಜೆಪಿ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ಎರಡರಿಂದಲೂ ಸಚಿವ ವಿ.ಸೋಮಣ್ಣ ಔಟ್!
ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಯ ತಂತ್ರಗಾರಿಕೆ ಜೋರಾಗಿದೆ. ಚುನಾವಣೆ ಎದುರಿಸಲು ಹೊಸ ತಂಡವನ್ನ ರಚಿಸಿದ್ದು, ಕಮಲ ನಾಯಕರ ಹೆಗಲಿಗೆ ಪ್ರಮುಖ ಜವಾಬ್ದಾರಿ ವಹಿಸಲಾಗಿದೆ.

ಇನ್ನು ಎಷ್ಟು ದಿನ ಮನೆಯಿಲ್ಲದೆ ಬೀದಿಯಲ್ಲೇ ಹೇಗೆ ಬದುಕಲಿ: ಸಚಿವರಿಂದ ಕಪಾಳ ಮೋಕ್ಷಕ್ಕೊಳಗಾದ 'ಆಶ್ರಯ' ಐಕಾನ್ ಕೆಂಪಮ್ಮ!
ಆಶ್ರಯ ಮನೆ ಹಂಚಿಕೆಯಲ್ಲಿ ತನ್ನ ಹೆಸರು ಕೈ ಬಿಟ್ಟಿದ್ದಕ್ಕೆ ಆಕ್ರೋಶಗೊಂಡ ಕೆಂಪಮ್ಮ ಎಂಬ ಮಹಿಳೆಗೆ ಸಚಿವ ಸೋಮಣ್ಣ ಕಪಾಳ ಮೋಕ್ಷ ಮಾಡಿದ್ದರು. ಇದಾದ ನಂತರ ಆಶ್ರಯ ಮನೆಗಾಗಿ ಹೆಣಗಾಡುತ್ತಿರುವ ಹಲವಾರು ಕುಟುಂಬಗಳಿಗೆ ಐಕಾನ್ ಆಗಿ ಕೆಂಪಮ್ಮ ಹೊರಹೊಮ್ಮಿದ್ದಾರೆ.

ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಸಚಿವ ಸೋಮಣ್ಣ ಕಪಾಳಮೋಕ್ಷ
ಸಚಿವ ವಿ ಸೋಮಣ್ಣ ಅವರು ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ.

ಕುಶಲಕರ್ಮಿಗಳಿಗೆ ವಸತಿ ಸಮುಚ್ಚಯ ನಿರ್ಮಿಸಲು ಸರ್ಕಾರದ ಪ್ರಸ್ತಾವನೆ
ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ (ಕೆಎಸ್‌ಎಚ್‌ಡಿಸಿ) ಈ ಕುಶಲಕರ್ಮಿಗಳಿಗೆ ವಸತಿ ಸಮುಚ್ಛಯ ನಿರ್ಮಿಸುವ ಆಲೋಚನೆಯೊಂದಿಗೆ ಬಂದಿದೆ.

ಮುಖ್ಯಮಂತ್ರಿ ಲಕ್ಷ ವಸತಿ ಯೋಜನೆ ಜುಲೈನಲ್ಲಿ ಪೂರ್ಣ: ಸಚಿವ ವಿ.ಸೋಮಣ್ಣ
ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಒಂದು ಲಕ್ಷ ವಸತಿ ಯೋಜನೆಯಡಿ ನಿರ್ಮಾಣ ಮಾಡಲಾಗುತ್ತಿರುವ ಮನೆಗಳನ್ನು ಮುಂದಿನ ವರ್ಷದ ಜೂನ್ ಅಥವಾ ಜುಲೈ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

