V.Somanna

ಗೃಹ ಮಂಡಳಿ ವಸತಿ ಯೋಜನೆಗಳ ವಿಳಂಬ ಕಂಡು ಬಂದರೆ ಕಠಿಣ ಕ್ರಮ: ಸೋಮಣ್ಣ ಎಚ್ಚರಿಕೆ
ಕರ್ನಾಟಕ ಗೃಹ ಮಂಡಳಿಯ ವಿವಿಧ ವಸತಿ ಯೋಜನೆಗಳ ಅನುಷ್ಠಾನದಲ್ಲಿ ಅನಗತ್ಯ ವಿಳಂಬ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಎಚ್ಚರಿಕೆ ನೀಡಿದ್ದಾರೆ.

ಜನಪ್ರತಿನಿಧಿಗಳೇ ಹೀಗಾದ್ರೆ ಹೇಗೆ?: ಸಾಮಾಜಿಕ ಅಂತರ ನಿಯಮ ಗಾಳಿಗೆ ತೂರಿದ ಸಚಿವ ಸೋಮಣ್ಣ!
ರಾಮನಗರ ಎಪಿಎಂಸಿ ಮಾರುಕಟ್ಟೆಯಲ್ಲಿ ಎಸ್ ಟಿ ಸೋಮಶೇಖರ್ ಮಾಡಿದ ತಪ್ಪನ್ನೇ ಬೆಂಗಳೂರಿನಲ್ಲಿ ವಿ ಸೋಮಣ್ಣ ಪುನಾರಾವರ್ತಿಸಿದ್ದಾರೆ. ಮೂಡಲ ಪಾಳ್ಯದಲ್ಲಿ ಕೆಮಿಕಲ್ ಟನಲ್ ಉದ್ಘಾಟನೆಯ ವೇಳೆ ವಸತಿ ಸಚಿವ ವಿ.ಸೋಮಣ್ಣ ಸಾಮಾಜಿಕ ಅಂತರ ನಿಯಮ ಉಲ್ಲಂಘಿಸಿದ್ದಾರೆ.

ವಸತಿ ಇಲಾಖೆಯಲ್ಲಿ ಗೋಲ್ಮಾಲ್ ಆಗಲು ಬಿಡುವುದಿಲ್ಲ: ಸಚಿವ ವಿ.ಸೋಮಣ್ಣ
ಇನ್ಮುಂದೆ ವಸತಿ ಇಲಾಖೆಯಲ್ಲಿ ಗೋಲ್ಮಾಲ್ ನಡೆಯಲು ಬಿಡುವುದಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಮೋದಿ ಸರ್ಕಾರದ ಸಾಧನೆ ಪ್ರದರ್ಶಿಸಲಿದೆ ದಸರಾ ಜಂಬೂ ಸವಾರಿ
ಮೈಸೂರಿನಲ್ಲಿ ಅ. 8ರಿಂದ ನಡೆಯಲಿರುವ ಐತಿಹಾಸಿಕ ದಸರಾ ಉತ್ಸವದ ಜಂಬೂ ಸವಾರಿಯಲ್ಲಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳನ್ನು ಪ್ರದರ್ಶಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಬಿಬಿಎಂಪಿಯಲ್ಲಿ ಈ ಬಾರಿ ಬಿಜೆಪಿ ಅಧಿಕಾರ ಹಿಡಿಯಲಿದೆ: ವಿ.ಸೋಮಣ್ಣ
ವಸತಿ ಸಚಿವ ವಿ.ಸೋಮಣ್ಣ ಅವರ ನಿವಾಸಕ್ಕೆ ಇಂದು ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಸಚಿವರೊಂದಿಗೆ ಮಾತುಕತೆ ನಡೆಸಿದರು.

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸೋಮಣ್ಣ ಆಪ್ತ ಲಕ್ಷ್ಮೀನಾರಾಯಣ್ ಆ್ಯಂಡ್ ಟೀಂ
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಅಚ್ಚರಿಯಾಗಿ ಟಿಕೆಟ್ ಪಡೆದ ತೇಜಸ್ವಿ ಸೂರ್ಯ ಅವರ ಆಯ್ಕೆ ಬಗ್ಗೆ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದ ಬೆನ್ನಲ್ಲೇ ಬಿಜೆಪಿ...

ತೇಜಸ್ವಿನಿಗೆ ತಪ್ಪಿದ ಟಿಕೆಟ್: ಕಮಲ ಪಾಳಯದಲ್ಲಿ ಅಸಹನೆ, ರವಿಸುಬ್ರಮಣ್ಯ ಕಡೆ ವಿ.ಸೋಮಣ್ಣ ಬೊಟ್ಟು!
ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ತಪ್ಪಿರುವುದು ದುರ್ದೈವದ ಸಂಗತಿ. ಹೀಗೆ ಆಗಬಾರದಿತ್ತು. ತೇಜಸ್ವಿನಿ ಅನಂತಕುಮಾರ್ ಯಾವುದೇ ತಪ್ಪನ್ನು ಮಾಡಿಲ್ಲ. ಅಂತಹವರಿಗೆ ಹೀಗೆ ಮಾಡಿದ್ದು ಸರಿಯಲ್ಲ ...

ಬಳ್ಳಾರಿ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಜನಾರ್ಧನ ರೆಡ್ಡಿಯ ಈ ಹೇಳಿಕೆ!
ಇತ್ತೀಚೆಗೆ ನಡೆದ ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಗೆ ಮಾಜಿ ಸಚಿವರುಗಳಾದ ಜನಾರ್ಧಾನ ರೆಡ್ಡಿ ಮತ್ತು ವಿ.ಸೋಮಣ್ಣ ಅವರ...

ಯಾರಿಗೂ ನೆಮ್ಮದಿಯಿಂದ ಇರಲು ದೇವೇಗೌಡರು ಬಿಡುವುದಿಲ್ಲ: ಸೋಮಣ್ಣ ಲೇವಡಿ
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಯಾರಿಗೂ ನೆಮ್ಮದಿಯಿಂದ ಇರಲೂ ಬಿಡಲ್ಲ. ದೇವೇಗೌಡರು ಅವರದೇ ಸ್ಟೈಲಿನಲ್ಲಿ ರಾಜಕೀಯ ಮಾಡುತ್ತಾರೆ....

