ರಾಜ್ಯಹಿರಿಯ ಪತ್ರಕರ್ತ ವಿ.ಟಿ ರಾಜಶೇಖರ್ ನಿಧನ, ಸಿಎಂ ಸಿದ್ದರಾಮಯ್ಯ ಸಂತಾಪ
ಮಂಗಳೂರಿನ ಶಿವಭಾಗ್ ನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದ ರಾಜಶೇಖರ್ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. ರಾಜಶೇಖರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.